ಉಡುಪಿ: ಮಂಗಳೂರಿನ ಪಡೀಲ್ ಹೋಂ ಸ್ಟೇಯಲ್ಲಿ ಯುವತಿಯರ ಮೇಲೆ ಜರಗಿದ ಹಲ್ಲೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಜು. 31ರಂದು ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಿ, ಬಿಜೆಪಿ ಸರಕಾರದ ವಿರುದ್ಧ ಘೋಷಣೆ ಕೂಗಿದರು.
if u people have respect of this mother land you should punish those guys,who behaved rudely wid gals...Ramasene hopeless,should stop them and should take thier power back...