ಅದ್ಧೂರಿ
''ಅಂಬಾರಿ'' ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ಎ.ಪಿ.ಅರ್ಜುನ್ ನಿರ್ದೇಶಿಸಿದ ''ಅದ್ಧೂರಿ'' ಚಿತ್ರ ಈಗ 50 ದಿನಗಳನ್ನು ದಾಟಿ ಮುನ್ನುಗ್ಗುತ್ತಿದೆ. ಧ್ರುವ ಸರ್ಜಾ ಹಾಗೂ ರಾಧಿಕಾ ಪಂಡಿತ್ ನಾಯಕ-ನಾಯಕಿಯಾಗಿರುವ ಈ ಚಿತ್ರವನ್ನು ಶಂಕರ್ ರೆಡ್ಡಿ ನಿರ್ಮಿಸಿದ್ದಾರೆ. ಹರಿಕೃಷ್ಣ ಸಂಗೀತ ಕೂಡಾ ಚಿತ್ರದ ಹೈಲೈಟ್. ಈ ಚಿತ್ರದ ಮೂಲಕ ಧ್ರುವ ಸರ್ಜಾಗೆ ಗಾಂಧಿನಗರದಲ್ಲಿ ಗಟ್ಟಿ ನೆಲೆಸಿಕ್ಕಿದೆ...