Updated at Sat,25th Feb, 2017 8:02PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಬೆಂಗಳೂರು ನಗರ

ಬೆಂಗಳೂರು: ರಾಜಧಾನಿಯಲ್ಲಿ ಶಿವನ ಆರಾಧನೆಯ ಮಹಾಶಿವರಾತ್ರಿ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಶುಕ್ರವಾರ ಮುಂಜಾನೆಯಿಂದಲೇ ಶಿವನ ದೇವಾಲಯಗಳಿಗೆ ಭಕ್ತ ಸಾಗರವೇ ಹರಿದು ಬಂದಿತ್ತು. ಸಾಲುಗಟ್ಟಿ...

ಕೆ.ಆರ್‌.ಪುರ: ಮಹಾಶಿವರಾತ್ರಿ ಪ್ರಯುಕ್ತ ಕೆ.ಆರ್‌.ಪುರದ ವಿವಿಧ ಶಿವನ ದೇವಾಲಯಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. 

ಚಾಮರಾಜಪೇಟೆಯ ಶ್ರೀ ಮಲೆಮಹದೇಶ್ವರಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ ವಿಶೇಷ ಪೂಜೆ. ಸಿಎಂ ಸಿದ್ದರಾಮಯ್ಯ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಸಂಜೆ ನಾದಸ್ವರ ಕಾರ್ಯಕ್ರಮ. ಜಾಗರಣೆ ಪ್ರಯುಕ್ತ...

ಬೆಂಗಳೂರು: ನಗರದ ಕನಕಪುರ ರಸ್ತೆಯಲ್ಲಿರುವ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆಯಲ್ಲಿ ಶುಕ್ರವಾರ ನಡೆದ ಶಿವರಾತ್ರಿ ಹಬ್ಬದ ಅಂಗವಾಗಿ ಶ್ರೀ ರವಿಶಂಕರ್‌ ಗುರೂಜಿ ಅವರಿಂದ ಸಹಸ್ರಾರು ಮಂದಿ ಭಕ್ತರು...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ನಾಲ್ಕು ವರ್ಷ ಸಚಿವರಾಗಿ ಅಧಿಕಾರ ಪೂರೈಸಿರುವ ಮಂತ್ರಿಗಳನ್ನು ಸಚಿವ ಸಂಪುಟದಿಂದ ಕೈ ಬಿಟ್ಟು, ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ...

ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ಗೆ ರಾಜ್ಯದ ಸಚಿವರಿಂದ ಕೋಟ್ಯಂತರ ರೂ. ಕಪ್ಪ ಸಂದಾಯ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತಹ ಡೈರಿಯ ಮಾಹಿತಿ ರಾಷ್ಟ್ರೀಯ ಮಾಧ್ಯಮಕ್ಕೆ ಸಿಕ್ಕಿದ್ದಾದರೂ ಹೇಗೆ?...

(ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ)

ಬೆಂಗಳೂರು: ಒಂದು ತೆಂಗು ಅಥವಾ ಅಡಿಕೆ ಗಿಡಕ್ಕೆ ಎಷ್ಟು ಪ್ರಮಾಣ ಹಾಗೂ ಎಷ್ಟು ಹೊತ್ತು ನೀರು ಹರಿಸಬೇಕು? ರೈತರಿಗೆ ಇನ್ಮುಂದೆ ಈ ಚಿಂತೆ ಬೇಡ. ಯಾಕೆಂದರೆ, ಗಿಡಕ್ಕೆ ಬೇಕಾದಷ್ಟು ನೀರನ್ನು ಸ್ವತಃ...

ಕಲಬುರಗಿ: ಬೆಂಬಲ ಬೆಲೆ ಖರೀದಿ ಕೇಂದ್ರಕ್ಕಿಂತಲೂ ಸುಮಾರು 1500 ರೂ. ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಯಲ್ಲಿ ತೊಗರಿ ಮಾರಾಟವಾಗುತ್ತಿದ್ದು, ರೈತರಿಗೆ ದಿಕ್ಕೇ ತೋಚದಂತಾಗಿದೆ. ಕೇಂದ್ರ ಸರ್ಕಾರದ 5,...

ಬೆಂಗಳೂರು: ಹೈಕಮಾಂಡ್‌ಗೆ ಕಪ್ಪ ಕೊಟ್ಟಿರುವ ವಿಚಾರ ದಾಖಲೆ ಸಮೇತ ಬಹಿರಂಗಗೊಂಡಿರುವುದರಿಂದ ವಿಧಾನಸಭೆ ವಿಸರ್ಜಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆಗ್ರಹಿಸಿದ್ದಾರೆ....

ಬೆಂಗಳೂರು: ಹೈಕಮಾಂಡ್‌ಗೆ ಕಪ್ಪ ನೀಡಿಕೆ ವಿಚಾರವಾಗಿ ಡೈರಿ ಮಾಹಿತಿ ಬಹಿರಂಗ ಗೊಂಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್‌...

Back to Top