Updated at Mon,24th Apr, 2017 6:32PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ನೇರಾ ನೇರ

ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

ನನ್ನನ್ನು ಸಚಿವ ಸ್ಥಾನದಿಂದ ಕೈಬಿಟ್ಟ ಬಳಿಕ ನಂಜನಗೂಡು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆವರೆಗೆ ಏನೇನಾಯಿತು? ಕಾಂಗ್ರೆಸ್‌ 

ರಾಜ್ಯ ಕಾಂಗ್ರೆಸ್‌ನಲ್ಲಿ ಅಧ್ಯಕ್ಷ ಗಾದಿಗೆ ತೆರೆ ಮರೆಯಲ್ಲಿ ಕಸರತ್ತು ನಡೆದಿದೆ. ಹಾಲಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ಮುಂದುವರಿಯಲು ಕಸರತ್ತು ನಡೆಸುತ್ತಿದ್ದರೆ,...

ಈ ಬಾರಿಯ ಬಜೆಟ್‌ ಅಧಿವೇಶನ ಹೊಸದೊಂದು ನಿರ್ಣಯಕ್ಕೆ ಸಾಕ್ಷಿಯಾಯಿತು.

ಅಂಗನವಾಡಿ ನೌಕರರಿಗೆ ನಿಜವಾಗಿಯೂ ಘಾಸಿ ಮಾಡಿದವರು ವಿಪಕ್ಷದವರು... 

ಜೆಡಿಎಸ್‌ನಲ್ಲಿ ಸ್ನೇಹಿತರಿದ್ದಾರೆ ನಿಜ. ಹಾಗಂತ ಆ ಪಕ್ಷ ಸೇರಲ್ಲ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ 'ಅಖಾಡ' ಸಿದ್ಧಗೊಂಡಂತಿದ್ದು, ಭ್ರಷ್ಟಾಚಾರ-ಹಗರಣಗಳ ಬಗ್ಗೆ ಆರೋಪ-ಪ್ರತ್ಯಾರೋಪಗಳ ವಾಕ್ಸಮರ ಪ್ರಾರಂಭವಾಗಿದೆ. ಹೈಕಮಾಂಡ್‌ಗೆ ಕಪ್ಪ ಸಲ್ಲಿಕೆ...

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರ ಅತೃಪ್ತಿ ಸ್ಫೋಟಗೊಂಡಿದೆ. ಮುಖ್ಯಮಂತ್ರಿ ವಿರುದ್ಧವೇ ಬಹಿರಂಗ ವಾಗಾœಳಿಯೂ ನಡೆಯುತ್ತಿದೆ.  ...

ಮುಂದಿನ ವರ್ಷ ಎದುರಾಗುವ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ತಾಲೀಮು ಆರಂಭಿಸಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಎಸ್‌.ಎಂ.ಕೃಷ್ಣ  ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದಾರೆ. ಜತೆಗೆ ಪಕ್ಷದ ವಿದ್ಯಮಾನಗಳ...

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ಬೀಗುತ್ತಿದ್ದ ಬಿಜೆಪಿಯಲ್ಲಿ ರಾಯಣ್ಣ ಬ್ರಿಗೇಡ್‌ ಒಂದಷ್ಟು ಸಮಯ ಆಂತರಿಕ ಕಲಹವನ್ನೇ ಸೃಷ್ಟಿ ಮಾಡಿತ್ತು.

ಮುತ್ಸದ್ಧಿ ರಾಜಕಾರಣಿ ಎಂದೇ ಬಿಂಬಿತವಾಗಿದ್ದ ಹಿರಿಯ ಮುಖಂಡ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ  ಕಾಂಗ್ರೆಸ್‌ ಪಕ್ಷಕ್ಕೆ ವಿದಾಯ ಹೇಳಿದ ನಂತರ ಪಕ್ಷದಲ್ಲಿ ಹಿರಿಯ ನಾಯಕರು ಒಬ್ಬೊಬ್ಬರಾಗಿಯೇ ತಮ್ಮ ಅಸಮಾಧಾನ...

Back to Top