ಚೀನದ ಹೈಸ್ಪೀಡ್‌ ಬುಲೆಟ್‌ ಟ್ರೇನ್‌

Team Udayavani, Jun 27, 2017, 3:45 AM IST

26-china.jpg

ಬೀಜಿಂಗ್‌: ಗಂಟೆಗೆ 400 ಕಿಲೋ ಮೀಟರ್‌ ವೇಗದಲ್ಲಿ ಚಲಿಸಬಲ್ಲ, ಚೀನದ ಅತಿವೇಗದ ಬುಲೆಟ್‌ ಟ್ರೇನ್‌ ಸೋಮವಾರ ಪ್ರಾಯೋಗಿಕವಾಗಿ ಬೀಜಿಂಗ್‌ – ಶಾಂಘೈ ಮಾರ್ಗದಲ್ಲಿ ಸಂಚರಿಸಿದೆ.

ಸ್ವತಃ ತಾನೇ ವಿನ್ಯಾಸಗೊಳಿಸಿದ ಸಿಆರ್‌400ಎಎಫ್ ಮಾಡೆಲ್‌ನ “ಫ‌ಕ್ಸಿಂಗ್‌’ ಹೆಸರಿನ ಬುಲೆಟ್‌ ಟ್ರೇನ್‌ ಬೀಜಿಂಗ್‌ನ ಉತ್ತರ ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 11.05ಕ್ಕೆ ಶಾಂಘೈಗೆ ಪ್ರಯಾಣ ಬೆಳೆಸಿದರೆ, ಏಕಕಾಲದಲ್ಲಿ ಶಾಂಘೈನ ಹಾಂಗ್‌ಕ್ವಿಯೋ ರೈಲ್ವೆ ನಿಲ್ದಾಣದಿಂದಲೂ ಅದೇ ಮಾಡೆಲ್‌ನ ಇನ್ನೊಂದು ಟ್ರೇನ್‌ ಬೀಜಿಂಗ್‌ಗೆ ಪ್ರಯಾಣ ಬೆಳೆಸಿತು. ಶಾಂಘೈ ಕಡೆ ಪ್ರಯಾಣ ವೆಳೆಸಿದ ಬುಲೆಟ್‌ ಟ್ರೇನ್‌ ಬೀಜಿಂಗ್‌ಗೆ ತಲುಪಲು 5ಗಂಟೆ 45 ನಿಮಿಷ ಸಮಯ ತೆಗೆದುಕೊಂಡಿತು. ಮಾರ್ಗ ಮಧ್ಯೆ ಜಿನಾನ್‌, ಶಾನ್‌ಡಾಂಗ್‌ ಪ್ರಾಂತ್ಯ, ಟಿಯಾಂಜಿನ್‌ ಸೇರಿ 10 ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲೆಕ್ಟ್ರಿಕ್‌ ಮಲ್ಟಿಪಲ್‌ ಯೂನಿಟ್‌ (ಇಎಂಯು) ತಂತ್ರಜ್ಞಾನದ ಬುಲೆಟ್‌ ಟ್ರೇನ್‌ನ ಗರಿಷ್ಠ ವೇಗ ಗಂಟೆಗೆ 400 ಕಿಮೀ. ಆಗಿದ್ದು, ಇದರ ಸ್ಥಿರ ವೇಗ ಗಂಟೆಗೆ 350 ಕಿಮೀ. ಇರಲಿದೆ. ಪ್ರತಿದಿನ ಅಂದಾಜು 5.5 ಲಕ್ಷ ಪ್ರಯಾಣಿಕರು ಓಡಾಟ ನಡೆಸುವ ಚೀನದ ಬೀಜಿಂಗ್‌-ಶಾಂಘೈ ಮಾರ್ಗದಲ್ಲಿ ಮೊದಲ ಬಾರಿಗೆ ಸಂಚರಿಸಿರುವುದು ಸಹಜವಾಗಿಯೇ ಚೀನಿಯರ ಖುಷಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

putin (2)

Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್‌ ಪುತಿನ್‌ ಆಯ್ಕೆ ಸಾಧ್ಯತೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.