ಕೇರಳದಲ್ಲಿ  ಖ್ಯಾತ ನಟಿ ಅಪಹರಣ: ಕಾರಿನಲ್ಲೇ ಲೈಂಗಿಕ ಕಿರುಕುಳ 


Team Udayavani, Feb 18, 2017, 9:11 AM IST

10.jpg

ಎರ್ನಾಕುಳಂ: ಶೂಟಿಂಗ್‌ ಮುಗಿಸಿ ವಾಪಾಸಾಗುತ್ತಿದ್ದ ಬಹುಭಾಷಾ ನಟಿಯೊಬ್ಬರನ್ನು ಗ್ಯಾಂಗ್‌ವೊಂದು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಕೇರಳದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. 

ತ್ರಿಶೂರ್‌ನಿಂದ ಎರ್ನಾಕುಳಂ ಗೆ ಪ್ರಯಾಣಿಸುತ್ತಿದ್ದ ವೇಳೆ ನಡು ರಸ್ತೆಯಲ್ಲೇ ಟಿಟಿ ವಾಹನದಲ್ಲಿ ಬಂದ ಗ್ಯಾಂಗ್‌  ಕಾರನ್ನು ಅಡ್ಡಗಟ್ಟಿ  ಡ್ರೈವರ್‌ನನ್ನು ಎಳೆದು ಹಾಕಿ ಕಾರಿಗೆ ನುಗ್ಗಿದ್ದಾರೆ. ನಟಿಗೆ ಕಾರಿನಲ್ಲೇ 1 ಗಂಟೆಗಳ ಕಾಲ ಸುತ್ತಾಡಿಸಿ ಕಿರುಕುಳ ನೀಡಿದ್ದಾರೆ ಎಂದು ವರದಿಯಾಗಿದೆ. 

ಪಳರಿವಟ್ಟಂ ಎಂಬಲ್ಲಿ  ನಟಿಯನ್ನು  ಬಿಟ್ಟು ಇನ್ನೊಂದು ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆ ಬಳಿಕ ಭಾವನಾ ಕಾಕನಾಡದ ನಿರ್ದೇಶಕರ ಮನೆಗೆ ತೆರಳಿ ಆಶ್ರಯ ಪಡೆದಿದ್ದಾರೆ. ಘಟನೆ ನಡೆಯುವ ವೇಳೆ ಕಾರಿನಲ್ಲಿ ನಟಿ ಮತ್ತು ಚಾಲಕ ಇಬ್ಬರೇ ಪ್ರಯಾಣಿಸುತ್ತಿದ್ದರು. ಈ ಬಗ್ಗೆ ನಟಿ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಅಪಹರಣ ಮತ್ತು ಲೈಂಗಿಕ ಕಿರುಕುಳ ನೀಡಿದ ಪ್ರರಕಣಕ್ಕೆ ದಾಖಲಿಸಿ  ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು  ಶಂಕಿತ ಆರೋಪಿಯಾದ, ಈ ಹಿಂದೆ ನಟಿಯ ಕಾರು ಚಾಲಕನಾಗಿದ್ದ ಮಾರ್ಟಿನ್‌‌ನನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. 

ಇನ್ನೋರ್ವ ಆರೋಪಿ ಎನ್ನಲಾದ  ಆತನ ಸ್ನೇಹಿತ ಸುನಿಲ್‌ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧ ಮುಂದುವರಿಸಿದ್ದಾರೆ.

30 ರ ಹರೆಯದ ನಟಿ ಭಾವನಾ ಮಲಯಾಳಂನಲ್ಲಿ ಹಲವು ಸೂಪರ್‌ಹಿಟ್‌ ಚಿತ್ರಗಳಲ್ಲಿ ನಾಯಕಿಯಾಗಿ  ಕನ್ನಡ ಚಿತ್ರರಂಗಕ್ಕೆ ಕಾಲಿರಿಸಿದ್ದರು. ಆ ಬಳಿಕ ಕೆಲ ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.