ದರ್ಶನ್ ‘ಚರ್ಕವರ್ತಿ’ಟ್ರೈಲರ್ ಮೋಡಿ:ಟ್ರೆಂಡಿಂಗ್ನಲ್ಲಿ ನಂಬರ್ 1!
Team Udayavani, Mar 30, 2017, 11:22 AM IST
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ , ಬಿಗ್ ಬಜೆಟ್ ಚರ್ಕವರ್ತಿ ಚಿತ್ರದ ಟ್ರೈಲರ್ ಬುಧವಾರ ಬಿಡುಗಡೆಯಾಗಿದ್ದು ,ಒಂದೇ ದಿನದಲ್ಲಿ ಕನ್ನಡ ಚಿತ್ರರಂಗದ ಸಾರ್ವಕಾಲಿಕ ದಾಖಲೆಯೆಂಬಂತೆ 9.25 ಲಕ್ಷ ಬಾರಿ ವೀಕ್ಷಣೆಗೊಳಪಟ್ಟು ಯೂ ಟ್ಯೂಬ್ ಟ್ರೆಂಡಿಂಗ್ನಲ್ಲಿ ಭಾರತದಲ್ಲೇ ನಂಬರ್ 1 ಎನಿಸಿದೆ.
ಅದ್ಧೂರಿತನವನ್ನು ತೋರುತ್ತಿರುವ ಟ್ರೈಲರ್ ಮಿಲನ’ ಪ್ರಕಾಶ್ ನಿರ್ದೇಶನದ ಚಿತ್ರದ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ಚಿತ್ರ ಎಪ್ರಿಲ್ 14 ರಂದು ಬಿಡುಗಡೆಯಾಗಲಿದೆ.
ದರ್ಶನ್ಗೆ ಜೋಡಿಯಾಗಿ ದೀಪಾ ಸನ್ನಿಧಿ ಕಾಣಿಸಿಕೊಂಡಿದ್ದಾರೆ. ಚಕ್ರವರ್ತಿ’ಯ ವಿಭಿನ್ನ ಗೆಟಪ್ ಗಳು ಸಿನಿಮಾ ಬಗ್ಗೆ ನಿರೀಕ್ಷೆ ಹುಟ್ಟಿಸಿದ್ದು, ದರ್ಶನ್ ಇಲ್ಲಿ ಮೂರು ಶೇಡ್ಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಮಲೇಷ್ಯಾದಲ್ಲಿ ಸ್ಟಾರ್ ಕ್ರೂಸ್ ಪಡೆದು, ಅಲ್ಲಿ ಕೆಲವು ದಿನಗಳ ಕಾಲ ಚಿತ್ರೀಕರಣವನ್ನು ಕೂಡಾ “ಚಕ್ರವರ್ತಿ’ ತಂಡ ಮಾಡಿದೆ. ಚಿತ್ರದಲ್ಲಿ ಕುಮಾರ್ ಬಂಗಾರಪ್ಪ, ಸೃಜನ್ ಲೋಕೇಶ್, ಆದಿತ್ಯ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರವನ್ನು ಸಿದ್ಧಾರ್ಥ್ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ