ಚಮಕ್‌ಜೊತೆ ರಾಯಲ್‌ ಎನ್‌ಫೀಲ್ಡ್‌


Team Udayavani, May 18, 2017, 4:50 PM IST

7.jpg

ಗಣೇಶ್‌ ಅಭಿನಯದ “ಚಮಕ್‌’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈಗಾಗಲೇ ನಿರ್ದೇಶಕ ಸುನಿ 18 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದು, ಸದ್ಯ ಬನ್ನೇರುಘಟ್ಟದಲ್ಲಿನ ಮನೆಯೊಂದರಲ್ಲಿ ಗಣೇಶ್‌, ಸಾಧುಕೋಕಿಲ, ರಶ್ಮಿಕಾ ಸೇರಿದಂತೆ ಚಿತ್ರದ ಪ್ರಮುಖ ಕಲಾವಿದರಿರುವ ದೃಶ್ಯಗಳ ಚಿತ್ರೀಕರಣದಲ್ಲಿ ತೊಡಗಿದೆ “ಚಮಕ್‌’ ತಂಡ.

ನಿಮಗೆ “ಚಮಕ್‌’ ಸಿನಿಮಾ ನೋಡುವಾಗ ರಾಯಲ್‌ ಎನ್‌ಫೀಲ್ಡ್‌ ಬೈಕ್‌ವೊಂದು ಸಿನಿಮಾದುದ್ದಕ್ಕೂ ಕಾಣಸಿಗಲಿದೆ. ಅದಕ್ಕೆ ಕಾರಣ, “ಚಮಕ್‌’ ತಂಡದ ಜೊತೆಗೆ ರಾಯಲ್‌ ಎನ್‌ಫೀಲ್ಡ್‌ ಕೈ ಜೋಡಿಸಿರುವುದು. ಹೌದು, ಇದೇ ಮೊದಲ ಬಾರಿಗೆ ಕನ್ನಡ ಚಿತ್ರರಂಗದ ಜೊತೆಗೆ ರಾಯಲ್‌ ಎನ್‌ಫೀಲ್ಡ್‌ ಸಂಸ್ಥೆ ಕೈ ಜೋಡಿಸಿದ್ದು, ಗಣೇಶ್‌ ನಾಯಕರಾಗಿರುವ “ಚಮಕ್‌’ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದೆ.

ದೊಡ್ಡ ಸಂಸ್ಥೆಯೊಂದು ತಮ್ಮ ಚಿತ್ರದ ಜೊತೆಗೆ ಕೈ ಜೋಡಿಸಿರುವುದರಿಂದ ಸಹಜವಾಗಿಯೇ ಚಿತ್ರತಂಡ ಕೂಡಾ ಖುಷಿಯಾಗಿದೆ. ಇನ್ನು, ಗಣೇಶ್‌ “ಚಮಕ್‌’ನಲ್ಲಿ ಡಾಕ್ಟರ್‌ ಆಗಿ ನಟಿಸುತ್ತಿದ್ದು, ವಿಭಿನ್ನವಾದ ಪಾತ್ರವಂತೆ. ಇಲ್ಲಿನ ದೃಶ್ಯಗಳ ಚಿತ್ರೀಕರಣ ಮುಗಿಸಿಕೊಂಡು ಚಿತ್ರತಂಡ ಪೋರ್ಚುಗಲ್‌ ಹಾರಲಿದ್ದು, ಅಲ್ಲಿನ ಪ್ರಮುಖ ನಗರಗಳಲ್ಲಿ ಹಾಡು ಹಾಗೂ ದೃಶ್ಯಗಳ ಚಿತ್ರೀಕರಣ ನಡೆಸಲಿದೆ. 

ಟಾಪ್ ನ್ಯೂಸ್

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.