ತಾರಕಾಸುರನಿಗೆ ಶ್ರುತಿ ಹರಿಹರನ್‌ ಜೋಡಿ

Team Udayavani, May 18, 2017, 5:00 PM IST

56.jpg

ಶ್ರುತಿ ಹರಿಹರನ್‌ ಈಗ ಬಿಝಿಯಾಗುತ್ತಿದ್ದಾರೆ. ಸದ್ದಿಲ್ಲದೇ ಒಂದೊಂದು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾ ಹೋಗುತ್ತಿರುವ ಶ್ರುತಿ ಹರಿಹರನ್‌ ಈಗ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿರುವ ಸುದ್ದಿ ಬಂದಿದೆ. ಅದು “ತಾರಕಾಸುರ’. ಹೌದು, ಮೊನ್ನೆಯಷ್ಟೇ “ತಾರಕಾಸುರ’ ಚಿತ್ರದ ಫ‌ಸ್ಟ್‌ ಲುಕ್‌ ಬಿಡುಗಡೆಯಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಬಿಝಿಯಾಗಿರುವ ನಾಯಕಿಯೊಬ್ಬರು “ತಾರಕಾಸುರ’ದಲ್ಲಿ ನಟಿಸಲಿದ್ದಾರೆ ಎಂದು ಚಿತ್ರದ ನಿರ್ದೇಶಕ ಚಂದ್ರಶೇಖರ ಬಂಡಿಯಪ್ಪ ಹೇಳಿದ್ದರು. ಅದರಂತೆ ಈಗ ಚಿತ್ರಕ್ಕೆ ಶ್ರುತಿ ಹರಿಹರನ್‌ ನಾಯಕಿಯಾಗಿರುವ ಸುದ್ದಿ ಬಂದಿದೆ. ಈ ಮೂಲಕ ಶ್ರುತಿ ಮತ್ತೂಮ್ಮೆ ಹೊಸಬರ ಸಿನಿಮಾ ಒಪ್ಪಿಕೊಂಡಂತಾಗಿದೆ. ನಿರ್ದೇಶಕ ಚಂದ್ರಶೇಖರ್‌ ಬಂಡಿಯಪ್ಪ ಈಗಾಗಲೇ ಎರಡು ಸಿನಿಮಾ ಮಾಡಿದ್ದರೂ ಈ ಚಿತ್ರದ ನಾಯಕ ವೈಭವ್‌ಗೆ ಕನ್ನಡ ಸಿನಿ ಪ್ರೇಕ್ಷಕರಿಗೆ ಹೊಸ ಮುಖ. ಈಗ ಇವರಿಗೆ ಶ್ರುತಿ ಹರಿಹರನ್‌ ಜೋಡಿಯಾಗಿ ನಟಿಸಲಿದ್ದಾರೆಂಬ ಸುದ್ದಿ ಬಂದಿದೆ.

ಶ್ರುತಿ ಹರಿಹರನ್‌ ಆರಂಭದಿಂದಲೂ ತನಗೆ ಇಷ್ಟವಾದ ಪಾತ್ರ ಸಿಕ್ಕರೆ ಅದನ್ನು ಒಪ್ಪಿಕೊಳ್ಳುತ್ತಾ ಬಂದಿದ್ದಾರೆ. ಅದರಲ್ಲಿ ಹೊಸಬರ, ಸ್ಟಾರ್‌ಗಳ ಎಂದು ಅವರು ಹಿಂದೇಟು ಹಾಕಿಲ್ಲ. ಮೊನ್ನೆ ಮೊನ್ನೆಯಷ್ಟೇ ಶ್ರುತಿ ನಟಿಸಿರುವ “ಹ್ಯಾಪಿ ನ್ಯೂ ಇಯರ್‌’ ಚಿತ್ರ ಬಿಡುಗಡೆಯಾಗಿದೆ. ಸದ್ಯ ದರ್ಶನ್‌ ನಾಯಕರಾಗಿರುವ “ತಾರಕ್‌’, ಅರ್ಜುನ್‌ ಸರ್ಜಾ ಅವರ 150ನೇ ಚಿತ್ರ “ವಿಸ್ಮಯ’ ಚಿತ್ರದಲ್ಲೂ ಶ್ರುತಿ ನಟಿಸುತ್ತಿದ್ದು, ಪ್ರೇಮ್‌ ನಿರ್ದೇಶನದ “ದಿ ವಿಲನ್‌’ನಲ್ಲೂ ಶ್ರುತಿಗೆ ಅವಕಾಶ ಸಿಕ್ಕಿದೆ. 

ಈಗ “ತಾರಕಾಸುರ’ನಿಗೆ ಶ್ರುತಿ ಜೋಡಿಯಾಗಿದ್ದಾರೆ. ಈ ಚಿತ್ರದಲ್ಲೂ ಶ್ರುತಿಗೆ ವಿಭಿನ್ನ ಪಾತ್ರ ಸಿಕ್ಕಿದೆಯಂತೆ. “ರಥಾವರ’ ಚಿತ್ರದ ನಂತರ ಚಂದ್ರಶೇಖರ್‌ ಬಂಡಿಯಪ್ಪ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಬಂಡಿಯಪ್ಪ ಇಲ್ಲಿ ಅಳಿವಿನಂಚಿನಲ್ಲಿರುವ ಜಾನಪದ ಕಲೆಯೊಂದರ ಸುತ್ತ ಕಥೆ ಮಾಡಿಕೊಂಡಿದ್ದು, ಅದನ್ನು ಕಮರ್ಷಿಯಲ್‌ ಆಗಿ ಹೇಳಲು ಹೊರಟಿದ್ದಾರಂತೆ. 

ಹೀರೋ ಇಲ್ಲಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಮೊದಲ ಶೇಡ್‌ನ‌ಲ್ಲಿ ಗಡ್ಡ ಬಿಟ್ಟು ಸಖತ್‌ ರಗಡ್‌ ಆಗಿ ಕಾಣಿಸಿಕೊಂಡರೆ, ಎರಡನೇ ಶೇಡ್‌ನ‌ಲ್ಲಿ ಸ್ಟೈಲಿಶ್‌ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಇನ್ನು, ಮೂರನೇ ಶೇಡ್‌ನ‌ಲ್ಲಿ ಹೈಸ್ಕೂಲ್‌ ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ವೈಭವ್‌, ಆ ಪಾತ್ರಕ್ಕಾಗಿ 15 ಕೆ.ಜಿ. ತೂಕ ಕೂಡಾ ಇಳಿಸಿಕೊಳ್ಳಲಿದ್ದಾರಂತೆ. ಈ ಸಿನಿಮಾವನ್ನು ನರಸಿಂಹಲು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.