64ನೇ Filmfare Awards: ಕಿರಿಕ್ ಪಾರ್ಟಿಗೆ 5 ಪ್ರಶಸ್ತಿಯ ಗರಿ


Team Udayavani, Jun 21, 2017, 12:51 PM IST

kirik-party-movie.jpg

ಹೈದರಾಬಾದ್: ರಕ್ಷಿತ್ ಶೆಟ್ಟಿ ಅಭಿನಯದ ಕಿರಿಕ್ ಪಾರ್ಟಿ ಭರ್ಜರಿ ಯಶಸ್ಸು ಕಂಡಿರುವ ಬೆನ್ನಲ್ಲೇ ಹೈದರಾಬಾದ್ ನಲ್ಲಿ ಇತ್ತೀಚೆಗೆ ನಡೆದ 2017ನೇ ಸಾಲಿನ ಜಿಯೋ ಫಿಲ್ಮ್ ಫೇರ್ ಸೌತ್ ಅವಾರ್ಡ್ಸ್ ನ ಅದ್ದೂರಿ ಸಮಾರಂಭದಲ್ಲಿ ಒಂದಲ್ಲ, ಎರಡಲ್ಲ ಬರೋಬ್ಬರಿ ಐದು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

ರಾಮ ರೆಡ್ಡಿ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿದ್ದ ತಿಥಿ ಕನ್ನಡ ಸಿನಿಮಾ ನಿರೀಕ್ಷೆಯಂತೆಯೇ ಬೆಸ್ಟ್ ಫಿಲ್ಮ್ ಅವಾರ್ಡ್ ಪಡೆದುಕೊಂಡಿದೆ. 

ಕಿರಿಕ್ ಪಾರ್ಟಿಗೆ ಐದು ಪ್ರಶಸ್ತಿ
ರಿಷಬ್ ಶೆಟ್ಟಿ ಅತ್ಯುತ್ತಮ ನಿರ್ದೇಶಕ
ರಕ್ಷಿತ್ ಶೆಟ್ಟಿ ಉತ್ತಮ (ವಿಮರ್ಶಕರ) ನಟ
ನಟಿ ಸಂಯುಕ್ತಾ ಹೆಗಡೆ ಅತ್ಯುತ್ತಮ ಪೋಷಕ ನಟಿ
ಬಿ ಅಜನೀಶ್ ಲೋಕನಾಥ ಅತ್ಯುತ್ತಮ ಸಂಗೀತ ನಿರ್ದೇಶಕ
ವಿಜಯ್ ಪ್ರಕಾಶ ಅತ್ಯುತ್ತಮ ಗಾಯಕ

ಅದರಂತೆ ಅತ್ಯುತ್ತಮ ನಟ ಅನಂತನಾಗ್ (ಗೋಧಿ ಬಣ್ಣ ಸಾಧಾರಣ ಮೈಕಟ್ಟು ಸಿನಿಮಾಕ್ಕೆ), ಅತ್ಯುತ್ತಮ ನಟಿ ಶ್ರದ್ಧಾ ಶ್ರೀನಾಥ್(ಯೂ ಟರ್ನ್), ಉತ್ತಮ ಪೋಷಕ ನಟ ವಶಿಷ್ಠ ಸಿಂಹ (ಗೋಧಿ ಬಣ್ಣ ಸಾಧಾರಣ ಮೈಕಟ್ಟು), ಅತ್ಯುತ್ತಮ ಸಾಹಿತ್ಯ ಜಯಂತ್ ಕಾಯ್ಕಿಣಿ (ಮುಂಗಾರು ಮಳೆ 2) ಅವರಿಗೆ ಪ್ರಶಸ್ತಿ ಬಂದಿದೆ.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.