ಕವಲುದಾರಿ ಫಸ್ಟ್ ಲುಕ್ ರಿಲೀಸ್
Team Udayavani, Jun 22, 2017, 4:17 PM IST
ಪುನೀತ್ ರಾಜಕುಮಾರ್ ತಮ್ಮ ಪಿಆರ್ಕೆ ಬ್ಯಾನರ್ನಡಿ ಹೊಂಬಾಳೆ ಫಿಲಂಸ್ ಜತೆ ಸೇರಿ ಚಿತ್ರವೊಂದನ್ನು ನಿರ್ಮಿಸುತ್ತಿರುವ ವಿಷಯ ಗೊತ್ತೇ ಇದೆ. ಆ ಚಿತ್ರವನ್ನು “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ನಿರ್ದೇಶಿಸಿದ್ದ ಹೇಮಂತ್ ರಾವ್ ನಿರ್ದೇಶಿಸಲಿದ್ದಾರೆ ಎಂದು ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು.
ಈ ಮೊದಲು “ಅರ್ಧಸತ್ಯ’ ಎಂದು ನಾಮಕರಣ ಮಾಡಿದ್ದ ಚಿತ್ರದ ಶೀರ್ಷಿಕೆ “ಕವಲು ದಾರಿ’ ಎಂದು ಬದಲಾಗಿದ್ದು ಗೊತ್ತೇ ಇದೆ. ಈಗ “ಕವಲು ದಾರಿ’ ಚಿತ್ರತಂಡದಿಂದ ಹೊಸದೊಂದು ಸುದ್ದಿ ಬಂದಿದೆ. ಅದೇನೆಂದರೆ, ಚಿತ್ರದ ನಾಯಕ ರಿಷಿ ಅವರ ಫಸ್ ಲುಕ್ ಬಿಡುಗಡೆಯಾಗಿದೆ. ಹೌದು, ಪೊಲೀಸ್ ಅಧಿಕಾರಿಯ ಗೆಟಪ್ನಲ್ಲಿರುವ ಹೀರೋ ಮನೀಶ್ ಈ ರೀತಿ ಕಾಣಿಸಿಕೊಂಡಿದ್ದಾರೆ. ಸದ್ಯಕ್ಕೆ ಮನೀಶ್ ರಿಷಿ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಎಂದಷ್ಟೇ ಗೊತ್ತಾಗಿದೆ. ಉಳಿದ ವಿಷಯಗಳಾÂವೂ ಗೊತ್ತಿಲ್ಲ.ಅಂದಹಾಗೆ, “ಕವಲು ದಾರಿ’ ಶೀರ್ಷಿಕೆಯಡಿ ನಿರ್ದೇಶಕ ಹೇಮಂತ್ರಾವ್ ಚಿತ್ರದಲ್ಲಿ ಏನೆಲ್ಲಾ ಹೇಳಲು ಹೊರಟಿದ್ದಾರೆ ಅನ್ನೋದು ಸಸ್ಪೆನ್ಸ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ