‘ನೀರ್ ದೋಸೆ’ ಆಯ್ತು, ಈಗ ನವರಸ ನಾಯಕ ಜಗ್ಗೇಶ್  ‘ಲೇಡೀಸ್ ಟೈಲರ್’ 


Team Udayavani, Jul 17, 2017, 12:18 PM IST

jaggesh-latest.jpg

‘ಲೇಡೀಸ್ ಟೈಲರ್’ ಯಾರಾಗ್ತಾರೆ ಎಂಬ ಬಗ್ಗೆ ಗೊಂದಲ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ನವರಸನಾಯಕನೇ ‘ಲೇಡೀಸ್ ಟೈಲರ್’ಗೆ  ನಾಯಕ ಎಂಬ ವಿಷಯ  ನಿರ್ದೇಶಕ ವಿಜಯಪ್ರಸಾದ್ ಕಡೆಯಿಂದ ಫೈನಲ್ ಆಗಿದೆ. ಯೋಗರಾಜ್‌ ಭಟ್‌ ಮೂವೀಸ್‌ ಬ್ಯಾನರ್‌ನಲ್ಲಿ ತಯಾರಾಗುವ ‘ಲೇಡೀಸ್ ಟೈಲರ್’ ಸಿನಿಮಾದಲ್ಲಿ ರವಿಶಂಕರ್ ಗೌಡ ಅವರು ನಾಯಕನಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಅನಂತರ ಬದಲಾವಣೆಯ ನಿರ್ಧಾರವನ್ನೂ ಕೈಗೊಳ್ಳಲಾಯಿತು, ರವಿಶಂಕರ್ ಬದಲಿಗೆ ನೀನಾಸಂ ಸತೀಶ್ ಅವರತ್ತ ಚಿತ್ತ ಹರಿಸಿದ ವಿಜಯಪ್ರಸಾದ್, ಇದೀಗ ಮತ್ತೆ ತಮ್ಮ ನಿರ್ಧಾರದಲ್ಲಿ ಬದಲಾವಣೆ ಮಾಡಿದ್ದಾರೆ. 

ಅಂದ ಹಾಗೆ ನವರಸ ನಾಯಕ ಜಗ್ಗೇಶ್ ಅವರೇ ‘ನೀರ್ ದೋಸೆ’ ರೀತಿ ‘ಲೇಡೀಸ್ ಟೈಲರ್’ ಸಿನಿಮಾವನ್ನು ಕಾಮಿಡಿ ಕ್ಲೈಮ್ಯಾಕ್ಸ್ ನತ್ತ ಕೊಂಡೊಯ್ಯುವರೆಂಬ ಭರವಸೆ ಹೊಂದಿದ್ದಾರಂತೆ ವಿಜಯಪ್ರಸಾದ್.

ಸನತ್‌ ಹಾಗೂ ಸುಧೀರ್‌ “ಲೇಡಿಸ್‌ ಟೈಲರ್‌’ಗೆ ಬಂಡವಾಳ ಹೂಡುತ್ತಿದ್ದು, ಈ ಪಕ್ಕ ಕಾಮಿಡಿ ಸಿನಿಮಾ ಜಗ್ಗೇಶ್ ಅಭಿನಯದಲ್ಲಿ ಯಶಸ್ಸು ಕಾಣುವುದರಲ್ಲಿ ಸಂಶಯವಿಲ್ಲ ಎಂಬುದು ನಿರ್ದೇಶಕ ವಿಜಯಪ್ರಸಾದ್‌ ಅವರ ಲೆಕ್ಕಾಚಾರ. ಇದರಲ್ಲಿ ಮುಸ್ಲಿಂ ಹುಡುಗಿಯ ಪಾತ್ರ ಮಾಡಲು ಹೀರೋಯಿನ್ ಗಾಗಿಯೂ ಹುಡುಕಾಟ ಸಾಗಿದೆ. ಹೀರೊ ಆಯ್ಕೆ ನಡೆದಿದ್ದು ಇದೀಗ ನಟಿಗಾಗಿ ಹುಡುಕಾಟ ಆರಂಭವಾಗಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.