ನೊಗ್‌ರಾಜ್‌ ಪ್ರದರ್ಶನ ಹೆಚ್ಚಾಯ್ತು

Team Udayavani, Jan 15, 2018, 4:30 PM IST

Danish-Sait.jpg

ಸಾದ್‌ಖಾನ್‌ ನಿರ್ದೇಶನದ “ಹಂಬಲ್‌ ಪೊಲಿಟಿಶೀಯನ್‌ ನೊಗ್‌ರಾಜ್‌’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ, ಭಾನುವಾರದಿಂದ ಚಿತ್ರಮಂದಿರಗಳ ಸಂಖ್ಯೆ ಮತ್ತು ಪ್ರದರ್ಶನಗಳೂ ಹೆಚ್ಚಾಗಿವೆ. ಹೌದು,  ಪವನ್‌ಕಲ್ಯಾಣ್‌ ಅಭಿನಯದ “ಅಜ್ಞಾತವಾಸಿ’ ಚಿತ್ರಕ್ಕೆ ಸರಿಯಾದ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಆ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಬೆಂಗಳೂರಿನ ನಾಲ್ಕು ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನವನ್ನು ಕಡಿತಗೊಳಿಸಿ, ಆ ಜಾಗಕ್ಕೆ ದಾನಿಶ್‌ ಸೇಠ್ಅಭಿನಯದ “ಹಂಬಲ್‌ ಪೊಲಿಟಿಶಿಯನ್‌ ನೊಗ್‌ರಾಜ್‌’ ಚಿತ್ರ ಪ್ರದರ್ಶನ ಮಾಡಲಾಗಿದೆ.

ಬೆಂಗಳೂರಿನ ಊರ್ವಶಿ, ಸಂಜಯನಗರದ  ವೈಭವ್‌, ಗೌಡನಪಾಳ್ಯದ ಶ್ರೀನಿವಾಸ ಮತ್ತು ರೆಕ್ಸ್‌ ಚಿತ್ರಮಂದಿರಗಳಲ್ಲಿ ನಾಲ್ಕು ಪ್ರದರ್ಶನವಿದ್ದ ತೆಲುಗಿನ “ಅಜ್ಞಾತವಾಸಿ’ ಚಿತ್ರವನ್ನು ಎರಡು ಪ್ರದರ್ಶನಕ್ಕೆ ಸೀಮಿತಗೊಳಿಸಿ, ಆ ಎರಡು ಪ್ರದರ್ಶನಕ್ಕೆ ಕನ್ನಡದ “ಹಂಬಲ್‌ ಪೊಲಿಟಿಶಿಯನ್‌ ನೊಗ್‌ರಾಜ್‌’ ಚಿತ್ರಕ್ಕೆ ಅವಕಾಶ ಮಾಡಿಕೊಡಲಾಗಿದೆ. 

ಅಂತೆಯೇ, ಸೋಮವಾರದಿಂದಲೂ ಒಂದಷ್ಟು ಚಿತ್ರಮಂದಿರಗಳಲ್ಲಿ ಚಿತ್ರದ ಪ್ರದರ್ಶನ ಹೆಚ್ಚುವ ಸಾಧ್ಯತೆ ಇದೆ ಎಂದು ನಿರ್ಮಾಪಕ ಪುಷ್ಕರ್‌ ಹೇಳಿದ್ದಾರೆ. ಈ ಚಿತ್ರಕ್ಕೆ ರಕ್ಷಿತ್‌ ಶೆಟ್ಟಿ ಮತ್ತು ಹೇಮಂತ್‌ರಾವ್‌ ಕೂಡ ನಿರ್ಮಾಪಕರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.