“ರಾಜರಥ’ವನ್ನೇರಿದ ಶ್ರುತಿ ಹರಿಹರನ್‌


Team Udayavani, Aug 23, 2017, 11:46 AM IST

Shruthi-Hariharan-in-Rajara.jpg

ಇತ್ತೀಚೆಗಷ್ಟೇ ತಮಿಳಿನ ಜನಪ್ರಿಯ ನಟ ಆರ್ಯ, ಸ್ಯಾಂಡಲ್‌ವುಡ್‌ ಅಂಗಳಕ್ಕೆ ಕಾಲಿಟ್ಟಿರುವುದು ಮತ್ತು “ರಂಗಿತರಂಗ’ ಖ್ಯಾತಿಯ ಭಂಡಾರಿ ಸಹೋದರರ ಹೊಸ ಚಿತ್ರವಾದ “ರಾಜರಥ’ದಲ್ಲಿ ನಟಿಸಿರುವ ವಿಷಯ ಓದಿರಬಹುದು. ಈಗ ಚಿತ್ರತಂಡಕ್ಕೆ ಶ್ರುತಿ ಹರಿಹರನ್‌ ಅವರ ಸೇರ್ಪಡೆಯಾಗಿದೆ.

ಹೌದು, “ರಾಜರಥ’ ಚಿತ್ರಕ್ಕೆ ಇದೀಗ ಶ್ರುತಿ ಹರಿಹರನ್‌ ಅವರ ಸೇರ್ಪಡೆಯಾಗಿದ್ದು, ಶ್ರುತಿ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಏನು ಎಂಬ ವಿಷಯವನ್ನು ಅವರು ಬಿಟ್ಟುಕೊಟ್ಟಿಲ್ಲ. ಆರ್ಯ ಅವರ ಜೋಡಿಯಾಗಿ ಅವರು ನಟಿಸುತ್ತಾರಾ ಅಥವಾ ಅವರ ಬೇರೆ ಯಾವುದಾದರೂ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರಾ ಎಂಬ ಕುತೂಹಲ ಈಗ ಎಲ್ಲರಲ್ಲೂ ಇದ್ದೇ ಇದೆ.

“ರಾಜರಥ’ ಚಿತ್ರದಲ್ಲಿ ನಿರೂಪ್‌ ಭಂಡಾರಿ, ಅವಂತಿಕಾ ಶೆಟ್ಟಿ, ರವಿಶಂಕರ್‌ ಮುಂತಾದವರು ನಟಿಸುತ್ತಿದ್ದು, ಚಿತ್ರಕ್ಕೆ ಅನೂಪ್‌ ಭಂಡಾರಿ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುವುದರ ಜೊತೆಗೆ ಸಂಗೀತವನ್ನೂ ಸಂಯೋಜಿಸಿದ್ದರು. ಚಿತ್ರವನ್ನು ಅಜಯ್‌ ರೆಡ್ಡಿ, ಅಂಜು ವಲ್ಲಭ್‌, ವಿಷ್ಣು ಡಾಕಪ್ಪಗರಿ, ಸತೀಶ್‌ ಶಾಸ್ತ್ರಿ ಮುಂತಾದವರು ನಿರ್ಮಿಸುತ್ತಿದ್ದಾರೆ. ಅಂದಹಾಗೆ, ಈ ಚಿತ್ರವು ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.