ಸ್ಕಾಟ್‌ಲ್ಯಾಂಡ್‌ನಿಂದ ಬಂದ “ಅಂಜನಿಪುತ್ರ’!


Team Udayavani, Aug 23, 2017, 3:55 PM IST

Anjaniputra-in-Scotaland-3.jpg

ಪುನೀತ್‌ ಅಭಿನಯದ “ಅಂಜನಿಪುತ್ರ’ ತಂಡವು ಸ್ಕಾಟ್‌ಲ್ಯಾಂಡ್‌ನಿಂದ ವಾಪಸ್ಸಾಗಿದೆ. ಇಷ್ಟಕ್ಕೂ ಸ್ಕಾಟ್‌ಲ್ಯಾಂಡ್‌ಗೆ ಚಿತ್ರತಂಡ ಹೋಗಿದ್ದೇಕೆ ಎಂದರೆ, ಹಾಡುಗಳ ಚಿತ್ರೀಕರಣ ಎಂಬ ಉತ್ತರ ತಂಡದಿಂದ ಬರುತ್ತದೆ. ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ ಚಿತ್ರೀಕರಣ ಮಾಡಿದ ಚಿತ್ರತಂಡವು, ಆ ನಂತರ ಸ್ಕಾಟ್‌ಲ್ಯಾಂಡ್‌ಗೆ ಪ್ರಯಾಣ ಬೆಳೆಸಿತ್ತು. ಅಲ್ಲಿ ಹರ್ಷ ನೃತ್ಯ ನಿರ್ದೇಶನದಲ್ಲಿ ಕೆಲವು ಹಾಡುಗಳನ್ನು ಚಿತ್ರೀಕರಣ ಮಾಡಿ ಚಿತ್ರತಂಡ ಬೆಂಗಳೂರಿಗೆ ವಾಪಸ್ಸಾಗಿದೆ. ಈ ಹಾಡಿನ ಚಿತ್ರೀಕರಣದಲ್ಲಿ ಪುನೀತ್‌, ರಶ್ಮಿಕಾ ಮಂದಣ್ಣ ಮುಂತಾದವರು ಭಾಗವಹಿಸಿದ್ದರು. 

“ಅಂಜನಿಪುತ್ರ’ ಚಿತ್ರದ ಚಿತ್ರೀಕರಣ ಈಗಾಗಲೇ ಶೇ 80ರಷ್ಟು ಮುಕ್ತಾಯವಾಗಿದ್ದು, ಇನ್ನೂ 25 ದಿನಗಳ ಚಿತ್ರೀಕರಣ ಬಾಕಿ ಇದೆಯಂತೆ. ಉಳಿದ ಭಾಗದ ಚಿತ್ರೀಕರಣವನ್ನು ಆದಷ್ಟು ಬೇಗ ಮುಗಿಸಿ, ಈ ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಚಿಸುತ್ತಿದೆ. ಅಂದಹಾಗೆ, ಇದು ತಮಿಳಿನ “ಪೂಜೈ’ ಚಿತ್ರದ ರೀಮೇಕ್‌ ಆಗಿದ್ದು, ಬಹುತೇಕ ಬದಲಾವಣೆ ಮಾಡಿಕೊಳ್ಳಲಾಗಿದೆಯಂತೆ.

ರಮ್ಯಾ ಕೃಷ್ಣ ಪ್ರಮುಖ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ. ಮಿಕ್ಕಂತೆ ಸಾಧು ಕೋಕಿಲ, ಚಿಕ್ಕಣ್ಣ, ಮುಕೇಶ್‌ ರಿಷಿ, ರವಿಶಂಕರ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಹರಿಪ್ರಿಯಾ ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಎಂ.ಎನ್‌.ಕುಮಾರ್‌ ನಿರ್ಮಿಸಿದರೆ, ನೃತ್ಯ ನಿರ್ದೇಶಕ ಹರ್ಷ ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಅವರ ಸಂಗೀತ ಮತ್ತು ಸ್ವಾಮಿ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.