ಮಡಿಕೇರಿ ಸುತ್ತಮುತ್ತ ಪುನಾರಂಭ


Team Udayavani, Sep 13, 2017, 10:41 AM IST

punaramba.jpg

ಡಾ. ರೂಪ ಕುಮಾರ್‌ ನಿರ್ಮಿಸುತ್ತಿರುವ “ಪುನಾರಂಭ’ ಚಿತ್ರೀಕರಣ 80% ರಷ್ಟು ಮುಕ್ತಾಯಗೊಂಡಿದೆ. ಚಿತ್ರಕ್ಕೆ ದಶಕದ ಹಿಂದೆ ಕಿರುತೆರೆ ಹಾಗೂ ಬೆಳ್ಳಿತೆರೆಯ ಹಲವಾರು ಧಾರಾವಾಹಿ ಮತ್ತು ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಡಾ| ವಿಜಯಕುಮಾರ್‌ ಈ ಚಿತ್ರದ ನಾಯಕ. ಜೊತೆಗೆ ನಿರ್ಮಾಣ ಕೂಡಾ ಇವರದೇ.

ಡಾ. ವಿಜಯಕುಮಾರ್‌ ಹಾಗೂ ಕೆ.ಗಣೇಶ್‌ರಾವ್‌ ಕೇಸರ್‌ ಕರ್‌ ಜಂಟಿಯಾಗಿ ನಿರ್ದೇಶನ ಮಾಡುತ್ತಿದ್ದಾರೆ. ಮಡಿಕೇರಿ, ಸೊಂಡೇಕೊಪ್ಪ, ಕುಶಾಲನಗರ, ಹಾರಂಗಿ ಜಲಾಶಯ ಸುತ್ತಮುತ್ತ ಈ ಚಿತ್ರದ ಮಾತಿನ ಭಾಗ ಹಾಗೂ ಎರಡು ಹಾಡುಗಳನ್ನು ಚಿತ್ರೀಕರಿಸಿಕೊಳ್ಳಲಾಗಿದೆ. “ಜಿಲ್‌ ಜಿಲ್‌ ಜಿಲ್‌ ಚಿಲ್ಲರೆ..’ ಎಂಬ ಹಾಡಿನ ಜೊತೆಗೆ ಮತ್ತೂಂದು ಹಾಡನ್ನು ಕೂಡ ಇದೇ ಲೊಕೇಶನ್‌ಗಳಲ್ಲಿ ಶೂಟ್‌  ಮಾಡಿಕೊಳ್ಳಲಾಗಿದೆ.

ಸದ್ಯದಲ್ಲೇ ಉಳಿದ ಭಾಗದ ಚಿತ್ರೀಕರಣಬೆಂಗಳೂರು ಸುತ್ತಮುತ್ತ ಪ್ರಾರಂಭವಾಗಲಿದೆ. ಚಿತ್ರಕ್ಕೆ ಎಂ ಮುತ್ತುರಾಜ್‌ ಛಾಯಾಗ್ರಹಣ, ಜಯಂತ್‌ ಕಾಯ್ಕಿಣಿ ವಿ. ನಾಗೇಂದ್ರ ಪ್ರಸಾದ್‌ ಸಾಹಿತ್ಯ, ಡಾ. ವಿಜಯಕುಮಾರ್‌, ಕಥೆ, ಚಿತ್ರಕಥೆ, ಸಂಭಾಷಣೆ, ರಾಮನೃತ್ಯ ನಿರ್ದೇಶನ, ಸೂರ್ಯಪ್ರಕಾಸ್‌ ಸಾಹಸವಿದೆ. 

ಡಾ. ವಿಜಯಕುಮಾರ್‌, ಐಶ್ವರ್ಯ ದಿನೇಶ್‌, ಶೋಭ ರಾಜ್‌, ಶಂಕರ ಅಶ್ವಥ್‌, ಗಣೇಶ್‌ ರಾವ್‌ ಕೆಸರ್‌ಕರ್‌, ರಿಚರ್ಡ್‌ ಲೂಯೀಸ್‌ ಲಯೇಂದ್ರ, ವೈಷ್ಣವಿ, ಶ್ವೇತಗೌಡ, ಪ್ರೀತು ಪೂಜಾ, ಸುರೇಶ್‌ ಸೇರಿದಂತೆ ಅನೇಕರು ನಟಿಸಿದ್ದಾರೆ.  

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.