ಟಗರು ಹವಾ ಶುರು!

Team Udayavani, Sep 25, 2017, 11:20 AM IST

tagaru_shiva.jpg

ಶಿವರಾಜಕುಮಾರ್‌ ಅಭಿನಯದ “ಟಗರು’ ಚಿತ್ರದ ಚಿತ್ರೀಕರಣ ಕೊನೆಯ ಹಂತ ತಲುಪಿದೆ. ಈಗಾಗಲೇ ಶೇ. 80ರಷ್ಟು ಚಿತ್ರೀಕರಣ ಮುಗಿದಿದ್ದು, ಇನ್ನು ಹಾಡು, ಫೈಟು ಮತ್ತು ಕೆಲವು ದೃಶ್ಯಗಳ ಚಿತ್ರೀಕರಣ ಮುಗಿದರೆ, ಚಿತ್ರ ಸಂಪೂರ್ಣವಾದಂತೆ. ಚಿತ್ರ ಕೊನೆಯ ಹಂತ ತಲುಪಿರುವುದರಿಂದ, ಬಿಡುಗಡೆ ಪ್ಲಾನ್‌ ಮಾಡುತ್ತಿದ್ದಾರೆ ನಿರ್ಮಾಪಕ ಕೆ.ಪಿ. ಶ್ರೀಕಾಂತ್‌.

ಚಿತ್ರದ ಹಾಡುಗಳು ನವೆಂಬರ್‌ನಲ್ಲಿ ಬಿಡುಗಡೆಯಾಗಲಿದ್ದು, ಚಿತ್ರವು ಡಿಸೆಂಬರ್‌ನಲ್ಲಿ ತೆರೆಕಾಣಲಿದೆ. ಹೌದು, “ಟಗರು’ ಚಿತ್ರವನ್ನು ಡಿಸೆಂಬರ್‌ನಲ್ಲಿ ಬಿಡುಗಡೆ ಮಾಡುವುದಕ್ಕೆ ಶ್ರೀಕಾಂತ್‌ ಸಿದ್ಧತೆ ನಡೆಸಿದ್ದಾರೆ. ಅದಕ್ಕೂ ಮುನ್ನ ಚರಣ್‌ರಾಜ್‌ ಸಂಯೋಜಿಸಿರುವ ಹಾಡುಗಳು ನವೆಂಬರ್‌ ತಿಂಗಳಲ್ಲಿ ಚಿತ್ರದುರ್ಗದಲ್ಲಿ ಬಿಡುಗಡೆಯಾಗಲಿದೆ.

ಈ ಹಿಂದೆ ಶಿವರಾಜಕುಮಾರ್‌ ಅಭಿನಯದ “ಜೋಗಯ್ಯ’ ಮತ್ತು “ಮೈಲಾರಿ’ ಚಿತ್ರದ ಹಾಡುಗಳು ಸಹ ಅಲ್ಲೇ ಬಿಡುಗಡೆಯಾಗಿತ್ತು. ಇದೀಗ “ಟಗರು’ ಚಿತ್ರದ ಹಾಡುಗಳು ಸಹ ಚಿತ್ರದುರ್ಗದಲ್ಲಿ ಬಿಡುಗಡೆಯಾಗಲಿದೆ. ಅದಾಗಿ ಒಂದು ತಿಂಗಳಿಗೆ ಚಿತ್ರ ಬರಲಿದೆ.

ಈ ಮಧ್ಯೆ “ಟಗರು’ ಹವಾ ಶುರುವಾಗಿದ್ದು, ಆಗಲೇ “ಟಗರು’ ಕಟಿಂಗ್‌, ದೋಸೆ ಎಲ್ಲವೂ ಶುರುವಾಗಿದೆ. “ಟಗರು’ ಚಿತ್ರವನ್ನು “ದುನಿಯಾ’ ಸೂರಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಅವರದ್ದೇ. ಮಹೇಂದ್ರ ಸಿಂಹ ಛಾಯಾಗ್ರಹಣ ಮಾಡಿದರೆ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಚರಣ್‌ರಾಜ್‌ ಸಂಗೀತ ಸಂಯೋಜಿಸಿದ್ದಾರೆ.

ಇನ್ನು ಚಿತ್ರದಲ್ಲಿ ಶಿವರಾಜಕುಮಾರ್‌ ಅವರ ಜೊತೆಗೆ ಮಾನ್ವಿತಾ, ಭಾವನಾ ಮೆನನ್‌, ದೇವರಾಜ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ವಿಲನ್‌ ಆಗಿ ಧನಂಜಯ್‌ ಮತ್ತು ವಸಿಷ್ಠ ಸಿಂಹಾ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಬೆಂಗಳೂರು, ತುಮಕೂರು, ಉಡುಪಿ, ಗೋವಾ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.