ಫ್ರೀ ಇದ್ದೀಯಾ,ಬರ್ತಿಯಾ? ಮೇಡಂಗೇ ಕಿರುಕುಳ!; ಹಳೆ ವಿದ್ಯಾರ್ಥಿ ಸೆರೆ


Team Udayavani, Jan 14, 2017, 12:27 PM IST

WhatsApp.jpg

ಬೆಂಗಳೂರು: ವಿದ್ಯೆ ಹೇಳಿ ಕೊಟ್ಟ ಪ್ರಾಧ್ಯಾಪಕಿಯ ಮೇಲೇ ಕಣ್ಣು ಹಾಕಿದ ಕಾಮುಕ ಯುವಕ ನೊಬ್ಬನನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. 

ಬಂಧಿತ ಶಿವರಾಜ್‌ ಎಂಬಾತನಾಗಿದ್ದು, ಈತ ಎಂಇಎಸ್‌ ಕಾಲೇಜಿನ ಹಳೆ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಅದೇ ಕಾಲೇಜಿನ ತನಗೆ ಪಾಠ ಮಾಡಿದ್ದ ಪ್ರಾಧ್ಯಾಪಕಿಯೊಬ್ಬರಿಗೆ ವಾಟ್ಸಾಪ್‌ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಕಿರುಕುಳಕ್ಕೊಳಗಾದ ಪ್ರೊಫೆಸರ್‌ ಪೊಲೀಸರಿಗೆ ದೂರು ನೀಡಿದ್ದರು. 

ಶಿವರಾಜ್‌ ಮೆಸೇಜ್‌ ಮಾಡಿ ಫ್ರೀ ಇದ್ದೀಯಾ ..ಬರ್ತಿಯಾ ,,ಐ ಲವ್‌ ಯೂ..ಮಿಸ್‌ ಯು ..ಹೀಗೆ ಅಸಹ್ಯವಾಗಿ ಮೆಸೇಜ್‌ ಮಾಡಿ ಕಿರುಕುಳ ನೀಡುತ್ತಿದ್ದ ಎಂದು ಪ್ರಾಧ್ಯಾಪಕಿ ನೋವು ತೋಡಿ ಕೊಂಡಿದ್ದಾರೆ. 

ಶಿವರಾಜ್‌ನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.