ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿ ಸೆರೆ

Team Udayavani, Feb 17, 2017, 12:21 PM IST

Arrest.jpg

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ್ದ ಆರೋಪಿಯೊಬ್ಬನನ್ನು ಬಾಗಲಗುಂಟೆ ಪೊಲೀಸರು ಪೋಕೊ ಕಾಯ್ದೆಯಡಿ ಬಂಸಿದ್ದಾರೆ. ಬಾಗಲಗುಂಟೆ ನಿವಾಸಿ ನರ ಸಿಂಹಮೂರ್ತಿ ಅಲಿಯಾಸ್‌ ನಿಕ್ಕಿ (24) ಬಂತ ಆರೋಪಿ. ಬಾಲಕಿಯ ಪಕ್ಕದ ಮನೆಯಲ್ಲೇ ವಾಸವಾಗಿದ್ದ ಆರೋಪಿ ಫೆ.9ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕಿಯನ್ನು ಅಪಹರಿಸಿದ್ದ. 

ಅಪಹರಣದ ಬಳಿಕ ಬಾಲಕಿ ಯನ್ನು ನೇರವಾಗಿ ಆಂಧ್ರ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೂರು ದಿನಗಳಕಾಲ ನಿರಂತರ ವಾಗಿ ಅತ್ಯಾಚಾರ ಮಾಡಿದ್ದ. ಬಾಲಕಿ ಪೋಷಕರು ಮಗಳು ಕಾಣೆ ಯಾಗಿರುವ ಬಗ್ಗೆ ಬಾಗಲಗುಂಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನರಸಿಂಹಮೂರ್ತಿ ತಮ್ಮ ಮಗಳನ್ನು ಅಪಹರಣ ಮಾಡಿರಬಹುದು ಎಂದು ಪೊಲೀಸರ ಬಳಿ ಅನುಮಾನ ವ್ಯಕ್ತಪಡಿಸಿದ್ದರು.

ನರಸಿಂಹ ಮೂರ್ತಿ ಸಹ ನಾಮಪತ್ತೆಯಾಗಿದ್ದರಿಂದ ಆತನೇ ಅಪಹರಣ ಮಾಡಿರುವುದು ಖಚಿತಗೊಂಡಿತ್ತು. 3 ದಿನಗಳ ನಂತರ ಬಾಲಕಿಯನ್ನು ಬಾಗಲಗುಂಟೆ ಮನೆಗೆ ಕರೆ ತಂದು ಬಿಟ್ಟು ಪರಾರಿಯಾಗಿದ್ದ. ಬಾಗಲಗುಂಟೆ ಪೊಲೀಸರು ಗುರುವಾರ ಬೆಳಗ್ಗೆ ಆರೋಪಿ ನರ ಸಿಂಹಮೂರ್ತಿಯನ್ನು ಬಂಸಿದ್ದಾರೆ.

ತಾಯಿ, ಸೋದರಿಯ ನಿಂದಿಸುತ್ತಿದ್ದ ಅಣ್ಣ ಕೊಲೆ
ಬೆಂಗಳೂರು:
ಪ್ರತಿ ದಿನ ತಾಯಿ ಮತ್ತು ಸಹೋದರಿಯರನ್ನು ನಿಂದಿಸುತ್ತಿದ್ದ ಅಣ್ಣನನ್ನು ತಲೆ ಮೇಲೆ ಕತ್ತು ಎತ್ತಿಹಾಕಿ ತಮ್ಮನೇ ಕೊಲೆ ಮಾಡಿರುವ ಘಟನೆ ಮಂಜುನಾಥ ನಗರದಲ್ಲಿ ನಡೆದಿದೆ. ಟ್ರಾವೆಲ್ಸ್‌ವೊಂದರಲ್ಲಿ ಬಸ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮಂಜುನಾಥ ನಗರದ ಪ್ರಕಾಶ್‌ ರಾವ್‌(58) ಕೊಲೆಯಾದ ವ್ಯಕ್ತಿ. 

ಬುಧವಾರ ತಡರಾತ್ರಿ 12.30ರ ಸುಮಾರಿಗೆ ಮನೆಗೆ ಬಂದಿದ್ದ ಪ್ರಕಾಶ್‌ರಾವ್‌ ಎಂದಿನಂತೆ ತಾಯಿ ಹಾಗೂ ಸಹೋದರಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದ. ಇದರಿಂದ ಅಸಮಾಧಾನಗೊಂಡ ತಮ್ಮ ಗೋವಿಂದ ರಾವ್‌ ಅಣ್ಣ ಪ್ರಕಾಶ್‌ರಾವ್‌ ಜತೆ ಜಗಳಕ್ಕೆ ಇಳಿದಿದ್ದ.

ಈ ವೇಳೆ ಇಬ್ಬರ ನಡುವೆ ತಳ್ಳಾಟ, ನೂಕಾಟವಾಗಿ ಅಣ್ಣ ಪ್ರಕಾಶ್‌ರಾವ್‌ ಕೆಳಗೆ ಬಿದ್ದಿದ್ದಾನೆ. ಸಿಟ್ಟಿನಲ್ಲಿದ್ದ ಗೋವಿಂದರಾವ್‌ ಪ್ರಕಾಶ್‌ ರಾವ್‌ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದಾನೆ. ತೀವ್ರವಾಗಿ ಗಾಯಗೊಂಡ ಪ್ರಕಾಶ್‌ರಾವ್‌ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿ ದ್ದಾನೆ. ಪ್ರಕಾಶ್‌ರಾವ್‌ಗೆ ತಾಯಿ, ಐವರು ಸಹೋದರಿಯರು ಮತ್ತು ಗೋವಿಂದರಾವ್‌ ಸೇರಿದಂತೆ ಮೂವರು ಸಹೋದರರು ಇದ್ದಾರೆ.

ಟಾಪ್ ನ್ಯೂಸ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.