ಚಂದ್ರಶೇಖರ್‌ ಸ್ವಾಮೀಜಿ ವಿರುದ್ಧ ವಂಚನೆ ದೂರು

Team Udayavani, Feb 25, 2017, 12:00 PM IST

chandrashekar-swamiji.jpg

ಬೆಂಗಳೂರು: ಜಾಹೀರಾತು ಹಾಕಿಸುವುದಾಗಿ ಎರಡು ಕೋಟಿ ಹಣ ಪಡೆದು ವಂಚಿಸಿದ್ದ ಆರೋಪದ ಮೇಲೆ ಜ್ಯೋತಿಷಿ ಚಂದ್ರಶೇಖರ್‌ ಭಟ್‌ ಅಲಿಯಾಸ್‌ ಚಂದ್ರಶೇಖರ್‌ ಸ್ವಾಮೀಜಿ ಸೇರಿ ಮೂವರ ವಿರುದ್ಧ ಆರ್‌.ಟಿ.ನಗರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. 

ಕೋರ್ಟ್‌ ಸೂಚನೆ ಮೇರೆಗೆ ಚಂದ್ರಶೇಖರ್‌ ಭಟ್‌, ಸ್ವಾಮೀಜಿ ಪತ್ನಿ ರಜನಿ.ಸಿ ಹಾಗೂ ಗಿರೀಶ್‌ ಕಾಮತ್‌ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರುದಾರ ಉದ್ಯಮಿ ಅಶ್ರಫ್ ಅಲಿ ಮತ್ತು ಚಂದ್ರಶೇಖರ್‌ ಸ್ವಾಮೀಜಿ ಪರಿಚಿತರಾಗಿದ್ದು, ನಗರದ ಅರಮನೆ ರಸ್ತೆಯಲ್ಲಿನ ಅಕ್ಕ-ಪಕ್ಕದ ರಸ್ತೆಗಳಲ್ಲಿ ಬ್ಯಾನರ್‌, ಹೋರ್ಡಿಂಗ್ಸ್‌ ಹಾಕಿಸುವುದಾಗಿ 2011ರಲ್ಲಿ ಉದ್ಯಮಿಯಿಂದ ಸ್ವಾಮೀಜಿ 2 ಕೋಟಿ ರೂ. ಪಡೆದಿದ್ದರು.

ಆದರೆ, ಯಾವುದೇ ಬ್ಯಾನರ್‌ ಹಾಗೂ ಹೋರ್ಡಿಂಗ್ಸ್‌ ಹಾಕಿಸಿರಲಿಲ್ಲ. ಹೀಗಾಗಿ, ತಮ್ಮ ಹಣ ಹಿಂದಿರುಗಿಸುವಂತೆ  ಉದ್ಯಮಿ ಸ್ವಾಮೀಜಿಯನ್ನು ಕೇಳಿಧಿದ್ದರು. ಹಣ ವಾಪಸ್‌ ನೀಡದ ಹಿನ್ನೆಲೆಯಲ್ಲಿ ಉದ್ಯಮಿ ಸ್ಥಳೀಯ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದೀಗ ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿಗಳ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಸಿ ಆರೋಪಿಗಳ ವಿರುದ್ಧ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.