ಮಾದಕ ವಸ್ತು ಮಾರಾಟದಲ್ಲೇ ಮತ್ತದೇ ನೈಜೀರಿಯಾ ಪ್ರಜೆ ಸೆರೆ
Team Udayavani, Apr 29, 2017, 11:33 AM IST
ಬೆಂಗಳೂರು: ರೈಲಿನಲ್ಲಿ ಅಕ್ರಮವಾಗಿ ಕೊಕೇನ್ ಸಾಗಣೆ ಮಾಡುತ್ತಿದ್ದ ನೈಜೀಧಿರಿಯಾ ಪ್ರಜೆಯೊಬ್ಬನನ್ನು ಕೇಂದ್ರ ಮಾದಕ ವಸ್ತು ನಿಯಂತ್ರಣ ದಳದ (ಎನ್ಸಿಬಿ) ಅಧಿಕಾರಿಗಳು ಗುರುಧಿವಾರ ಬಂಧಿಸಿ, ಒಂದು ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಧಿಕೊಂಡಿದ್ದಾರೆ.
ಲಾರಿ ಒಯೆಕಚ್ಚಿ (35)ನೈಜೀರಿಯಾ ಪ್ರಜೆ ಬಂಧಿತ. ಆರೋಪಿ ಬೆಂಗಳೂರು ರಾಜಧಾನಿ “ಎಕ್ಸ್ಪ್ರೆಸ್’ ರೈಲಿನಲ್ಲಿ ನಗರಕ್ಕೆ ಬರುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಸಿಕಂದರಾಧಿಬಾದ್ ರೈಲ್ವೆ ನಿಲ್ದಾಣದಲ್ಲಿ ತಡೆದು ತಪಾಸಣೆ ನಡೆಸಿದಾಗ ಆತನ ಬಳಿ 1 ಕೋಟಿ ಮೌಲ್ಯದ 200 ಗ್ರಾಂ ಕೊಕೇನ್ ಪತ್ತೆಯಾಯಿತು.
ವಿದೇಶಗಳಿಂದ ಕೊಕೇನ್ ತರಿಸಿಕೊಳ್ಳುತ್ತಿದ್ದ ಆರೋಪಿ ಬೆಂಗಳೂರು, ಹೈದರಾಬಾದ್, ಮುಂಬೈ ನಲ್ಲಿರುವ ಕೆಲ ಮಾರಾಟಧಿಗಾರರಿಗೆ ಪೂರೈಕೆ ಮಾಡುತ್ತಿದ್ದ ಎಂದು ಕೇಂದ್ರ ಮಾದಕ ವಸ್ತು ನಿಯಂತ್ರಣ ದಳದ ನಿರ್ದೇಶಕ ಸುನೀಲ್ ಸಿನ್ಹಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ