“…ಮಂಜುಳಗಾನ’ಕ್ಕೆ ಶತಕ ಸಂಭ್ರಮ
Team Udayavani, Jun 24, 2017, 11:10 AM IST
ಬೆಂಗಳೂರು: ಬೆಂಗಳೂರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಅತ್ಯಂತ ಜನಪ್ರಿಯ ಕಾರ್ಯಕ್ರಮ “ಮಧುರ ಮಧುರವೀ ಮಂಜುಳಗಾನ’ ಯಶಸ್ವಿ ನೂರು ಕಂತುಗಳನ್ನು ಪೂರೈಸಿದೆ. ಕಲೆ, ಸಾಹಿತ್ಯ, ಸಂಗೀತ ಮತ್ತು ನೃತ್ಯ ಪ್ರಕಾರಗಳನ್ನು ಪ್ರೋತ್ಸಾಹಿಸುವ ಹಾಗೂ ಯುವ ಕಲಾವಿದರನ್ನು ಗುರುತಿಸುವ ಈ ಕಾರ್ಯಕ್ರಮ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ಮನೆಮಾತಾಗಿದೆ.
ನೂರು ಕಂತುಗಳ ಸಂಭ್ರಮಾಚರಣೆಗಾಗಿ ಇದೇ ಜೂ.25 ರಂದು ಮಧ್ಯಾಹ್ನ 2 ಗಂಟೆಗೆ “ಶತ ಸಂಭ್ರಮ’ ಎಂಬ ವಿಶೇಷ ಕಾರ್ಯಕ್ರಮವನ್ನು ನಗರದ ಕುಮಾರಸ್ವಾಮಿ ಲೇಔಟ್ನ ದಯಾನಂದ ಸಾಗರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಾಹಿನಿಯ ಉಪ ಮಹಾನಿರ್ದೇಶಕ ಎನ್.ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ