ಅನಿಲ ಪೂರೈಕೆ-ಸಾಗಣೆಗೆ ಜಿಎಐಎಲ್‌ ಜತೆ ಒಪ್ಪಂದ

Team Udayavani, Jun 25, 2017, 11:15 AM IST

kpcl.jpg

ಬೆಂಗಳೂರು: ಯಲಹಂಕ ಅನಿಲ ಆಧಾರಿತ ವಿದ್ಯುತ್‌ ಸ್ಥಾವರಕ್ಕೆ ಅನಿಲ ಪೂರೈಕೆ ಮತ್ತು ಸಾಗಣೆ ಸಂಬಂಧ ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿಎಲ್‌) ಹಾಗೂ ಗ್ಯಾಸ್‌ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್‌ (ಜಿಎಐಎಲ್‌) ನಡುವೆ ಶನಿವಾರ ಒಡಂಬಡಿಕೆ ಏರ್ಪಟ್ಟಿತು.

ನಗರದ ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕೆಪಿಸಿಎಲ್‌ ಕಚೇರಿಯಲ್ಲಿ ಶನಿವಾರ ನಡೆದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಎರಡೂ ಸಂಸ್ಥೆಗಳು ಒಪ್ಪಂದಕ್ಕೆ ಸಹಿ ಹಾಕಿದವು. ನಿಗಮದ ಪರವಾಗಿ ಮುಖ್ಯ ಎಂಜಿನಿಯರ್‌ ಡಿ.ಚಂದ್ರಕಾಂತ್‌ (ಜಿ.ಎಸ್‌.ಡಬ್ಲೂé) ಹಾಗೂ ಜಿಎಐಎಲ್‌ ಪರವಾಗಿ ಉಪ ಪ್ರಧಾನ ವ್ಯವಸ್ಥಾಪಕ (ಮಾರ್ಕೆಟಿಂಗ್‌) ಸುಮಿತ್‌ ಕಿಶೋರ್‌  ಒಪ್ಪಂದಕ್ಕೆ ಸಹಿ ಹಾಕಿದರು.

ಇಂಧನ ಸಚಿವ ಡಿ.ಕೆ.ಶಿವಕುಮಾರ್‌, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್‌ ಗೋಯೆಲ್‌, ಕೆಪಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ ನಾಯಕ್‌, ಜಿಎಐಎಲ್‌ನ ನಿರ್ದೇಶಕ (ಮಾರ್ಕೆಟಿಂಗ್‌) ಗಜೇಂದ್ರ ಸಿಂಗ್‌, ಕಾರ್ಯಕಾರಿ ನಿರ್ದೇಶಕ (ಮಾರ್ಕೆಟಿಂಗ್‌) ಮನೋಜ್‌ ಜೈನ್‌ ಇತರರು ಉಪಸ್ಥಿತರಿದ್ದರು.

ಯಲಹಂಕ ಅನಿಲ ಆಧಾರಿತ ವಿದ್ಯುತ್‌ ಸ್ಥಾವರಕ್ಕೆ 15 ವರ್ಷಗಳ ಅವಧಿಗೆ ನಿತ್ಯ 11 ಎಂಎಂಎಸ್‌ಸಿಎಂ ನಂತೆ ಅನಿಲ ಸರಬರಾಜು ಹಾಗೂ ಸಾಗಣೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಜಿಎಐಎಲ್‌ 2018ರ ಮಾರ್ಚ್‌ನೊಳಗೆ ಅನಿಲ ಪೂರೈಕೆ ಆರಂಭಿಸುವ ನಿರೀಕ್ಷೆ ಇದ್ದು, ಮುಂದಿನ ಮಾರ್ಚ್‌ನಿಂದ ವಿದ್ಯುತ್‌ ಉತ್ಪಾದನೆ ಆರಂಭವಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.