ಪತ್ರಿಕೆಗಳಿಂದ ಜ್ಞಾನಾರ್ಜನೆ

Team Udayavani, Jul 19, 2017, 11:21 AM IST

students-udyavani-reading.jpg

ಮಹದೇವಪುರ: ಪತ್ರಿಕೆಗಳನ್ನು ಓದುವುದರಿಂದ ಮಕ್ಕಳಲ್ಲಿ ಜಾnನಾರ್ಜನೆ ಉಂಟಾಗುತ್ತದೆ ಎಂದು ಪಾಲಿಕೆ ಸದಸ್ಯ ಎ.ಸಿ.ಹರಿಪ್ರಸಾದ್‌ ತಿಳಿಸಿದರು. ಕ್ಷೇತ್ರದ ಬಿಳೇಶಿವಾಲೆಯ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಉದಯವಾಣಿ ಪತ್ರಿಕೆ ವಿತರಿಸಿ ಮಾತನಾಡಿದರು,

“ಗ್ರಾಮ, ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿತ್ಯ ನಡೆಯುವ ವಿದ್ಯಾಮಾನಗಳನ್ನು ಹೊತ್ತುತರುವ ಜಾnನ ಭಂಡಾರವೇ ಪತ್ರಿಕೆ. ಅಲ್ಲದೆ 10ನೇ ತರಗತಿಯ ವ್ಯಾಸಾಂಗಕ್ಕೆ ಸಹಾಯಕವಾದ ಶಿಕ್ಷಣ ಮಾರ್ಗ ಸೂಚಿಯೂ ಪತ್ರಿಕೆಯಲ್ಲಿ ಲಭ್ಯವಿದ್ದು, ಮಕ್ಕಳಿಗೆ ಪರೀಕ್ಷೆಗಳನ್ನೆದುರಿಸಲು ಸಹಕಾರಿ. ಈ ಮಾರ್ಗ ಸೂಚಿಯನ್ನು ನಿತ್ಯ ಓದುವುದರಿಂದ ಮಕ್ಕಳು ಪರೀಕ್ಷೆಗಳನ್ನು ಸುಲಭವಾಗಿ ಎದುರಸಬಹುದು,’ ಎಂದು ಸಲಹೆ ನೀಡಿದರು. 

“ಬಿಳೇಶಿವಾಲೆ ಸರ್ಕಾರಿ ಪ್ರೌಢ ಶಾಲೆ ಈ ಬಾರಿಯ ಎಸ್ಸೆಸ್ಸೆಲ್ಸಿ ಫ‌ಲಿತಾಂಶದಲ್ಲಿ ಬೆಂಗಳೂರು ಪೂರ್ವ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದೆ. ಇಲ್ಲಿಯ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅವಶ್ಯವಾದ ಪರಿಕರಗಳ ಕೊರತೆಯಿದ್ದರೆ ಅದನ್ನು ಪೂರೈಸಲಾಗುವುದು,’ ಎಂದು ಹರಿಪ್ರಸಾದ್‌ ಭರವಸೆ ನೀಡಿದರು. 

“ಹಡಗು ರಿಪೇರಿ ಮಾಡುವ ಸಾಮಾನ್ಯ ಬಡಗಿಯ ಮನೆಯಲ್ಲಿ ಜನಸಿದ ಹುಡುಗನೊಬ್ಬ ಪತ್ರಿಕೆ ಹಂಚುತ್ತಾ, ಅದ್ವಿತೀಯ ಸಾಧನೆ ಮಾಡಿ, ಇಸ್ರೋ ಮತ್ತು ದೇಶದ ಅತ್ಯುನ್ನತ ಸ್ಥಾನ ಮಾನಗಳಿಗೆ ಪಾತ್ರರಾದ ಅಬ್ದುಲ್‌ ಕಲಾಂ ಅವರ ಜೀವನ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರೇರಣೆಯಾಗಬೇಕಿದೆ,’ ಎಂದು ಇದೇ ವೇಳೆ ಹರಿಪ್ರಸಾದ್‌ ಅವರು ಕಿವಿ ಮಾತು ಹೇಳಿದರು.

ಗ್ರಾ.ಪಂ.ಮಾಜಿ ಅಧ್ಯಕ್ಷ ಅನಿಲ್‌ಕುಮಾರ್‌, ಬಯಲು ಸೀಮೆ ಅಭಿವೃದ್ಧಿ ಮಂಡಳಿ ನಿರ್ದೇಶಕ ನಾಗರಾಜ್‌, ಸುರೇಶ್‌, ಶಾಲೆಯ ಮುಖ್ಯ ಶಿಕ್ಷಕ ಎ.ಕೃಷ್ಣಪ್ಪ, ಪ್ರಬಾರಿ ಮುಖ್ಯ ಶಿಕ್ಷಕ ಬಿ.ಬಿ. ದಡ್ಡಿ, ಶಿಕ್ಷಕರಾದ ಬಿ.ಎನ್‌.ರಾಜ್‌ಗೊàಪಾಲ್‌, ಎ.ಜೆ. ಸುಮನಾ, ಎಮ್‌.ರೂಪಾ, ಶಿಕ್ಷಕರು, ವಿದ್ಯಾರ್ಥಿಗಳು ಈ ವೇಳೆ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.