ಸರಗಳ್ಳನ ಬಳಿ ಸಿಕ್ಕಿದ್ದು 3 ಕೆ.ಜಿ ಚಿನ್ನ!

Team Udayavani, Aug 20, 2017, 11:18 AM IST

gold-arrest.jpg

ಬೆಂಗಳೂರು: ಮೋಜಿನ ಜೀವನಕ್ಕಾಗಿ ಸರ ಕಳವು ಮತ್ತು ಮನೆಗಳವು ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯಸಿಂಹ (41), ಸೈಯದ್‌ ಮುಸ್‌ದ್ದೀಕ್‌(25), ಶಾರೂಕ್‌ಖಾನ್‌(24), ಮಹಮದ್‌ ಸಲೀಮ್‌(25) ಬಂಧಿತರು.ಆರೋಪಿಗಳಿಂದ 23 ಲಕ್ಷ ಮೌಲ್ಯದ ಚಿನ್ನಾಭರಣಗಳು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೀಗ ಹಾಕಿದ ಮನೆಗಳನ್ನು ಗುರುತು ಮಾಡಿಕೊಂಡು ಮನೆಗಳವು ಮಾಡುತ್ತಿದ್ದ ವಿದ್ಯಾಮಾನ್ಯನಗರ ನಿವಾಸಿ ವಿಜಯಸಿಂಹ, ಕಳವು ಮಾಡಿದ ಚಿನ್ನಾಭರಣಗಳನ್ನು ಗಿರವಿ ಅಂಗಡಿಗಳಲ್ಲಿ ಅಡಮಾನ ಇಡುತ್ತಿದ್ದ. ಇದೇ ಹಣದಿಂದ ಮೋಜಿನ ಜೀವನ ನಡೆಸುತ್ತಿದ್ದ. ಈತನ ಮೇಲೆ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.

ಆರೋಪಿ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿತ್ತು. ಕೃತ್ಯ ನಡೆದ ಸ್ಥಳದಲ್ಲಿ ದೊರೆತ ಬೆರಳು ಮುದ್ರೆಗಳ ಆಧಾರದ ಮೇಲೆ ಆರೋಪಿಯನ್ನು ಮಾಗಡಿ ರಸ್ತೆ ಬ್ಯಾಡರಹಳ್ಳಿ ಸಮೀಪ ಬಂಧಿಸಲಾಗಿದೆ. ಈತನಿಂದ 16.5 ಲಕ್ಷ ಮೌಲ್ಯದ 3 ಕೆ.ಜಿ. ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ವಿಜಯನಗರ, ಬಸವೇಶ್ವರನಗರ, ವೈಯಾಲಿಕಾವಲ್‌, ಹನುಮಂತನಗರ, ಚೆನ್ನಮ್ಮನ ಅಚ್ಚುಕಟ್ಟು, ಬಸವನಗುಡಿ, ಕಲಾಸಿಪಾಳ್ಯ ಸೇರಿ 14 ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಗಳು ಪತ್ತೆಯಾಗಿವೆ ಎಂದು ಡಿಸಿಪಿ ಅನುಚೇತ್‌ ತಿಳಿಸಿದರು.

ಸರಗಳ್ಳರ ಸೆರೆ: ಮತ್ತೂಂದು ಪ್ರಕರಣದಲ್ಲಿ ಸರಗಳ್ಳತನವನ್ನೇ ವೃತ್ತಿಯಾಗಿಸಿಕೊಂಡಿದ್ದ ಮೂವರು ದುಷ್ಕರ್ಮಿಗಳನ್ನು ಬಂಧಿಸಿ 6 ಲಕ್ಷ ರೂ.ಮೌಲ್ಯದ 260 ಗ್ರಾಂ ಚಿನ್ನಾಭರಣ ಮತ್ತು ವಾಹನ ವಶಕ್ಕೆ ಪಡೆಯಲಾಗಿದೆ. ಸೈಯದ್‌ ಮುಸ್‌ದ್ದೀಕ್‌ (25), ಶಾರುಖ್‌ ಖಾನ್‌ (24), ಮಹಮದ್‌ ಸಲೀಂ (25) ಬಂಧಿತರು. ಆ.8ರಂದು ಒಂದೇ ಬೈಕಿನಲ್ಲಿ ಬಂದ ಆರೋಪಿಗಳು, ವಿಜಯನಗರ ಕ್ಲಬ್‌ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಸರ ಕಿತ್ತುಕೊಳ್ಳಲು ಯತ್ನಿಸಿದ್ದರು.

ಆದರೆ ಮಹಿಳೆ ಸರವನ್ನು ಬಿಗಿಯಾಗಿ ಹಿಡಿದು ಕೂಗಿಕೊಂಡಾಗ ಸ್ಥಳೀಯರು ಆರೋಪಿಗಳನ್ನು ಹಿಡಿದು ಥಳಿಸಿದ್ದರು. ಬಳಿಕ ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದರು. ಈ ಸಂಬಂಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ಆರೋಪಿಗಳು ಕಾಟನ್‌ ಪೇಟೆ, ಎಸ್‌.ಆರ್‌.ನಗರ, ಅಶೋಕ್‌ನಗರ, ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಳವು-ಸುಲಿಗೆ ಪ್ರಕರಣದಲ್ಲಿ ಜೈಲು ಸೇರಿದ್ದರು. ಜಾಮೀನಿನ ಮೇಲೆ ಹೊರಬಂದು ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.