ಬೆಂಗಳೂರು: 70 ರ ಮುದುಕನಿಂದ 8 ಬಾಲಕಿಯ ರೇಪ್
Team Udayavani, Sep 20, 2017, 11:53 AM IST
ಬೆಂಗಳೂರು:70 ವರ್ಷದ ಮುದುಕನೊಬ್ಬ ಕಾಮಾಂಧನಾಗಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಹೇಯ, ಕಳವಳಕಾರಿ ಘಟನೆ ವಿಜಯನಗರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಶಾಲೆಗೆ ರಜೆಯಿದ್ದ ಕಾರಣ ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದಳು, ಪೋಷಕರು ಕೂಲಿ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಕಾಮುಕ ವೃದ್ಧ ಮನೆಗೆ ನುಗ್ಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. .
ಪೋಷಕರು ಸಂಜೆಗೆ ಮನೆಗೆ ಬಂದಾಗ ಬಾಲಕಿ ಘಟನೆಯ ಬಗ್ಗೆ ತಿಳಿಸಿದ್ದು, ಕೂಡಲೇ ವಿಜಯನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪೋಕ್ಸೋ ಕಾಯಿದೆ ಅಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ