ಅತ್ಯಾಚಾರ ಆರೋಪ: ಯುವಕನ ಬಂಧನ
Team Udayavani, Oct 21, 2017, 11:41 AM IST
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಯುವಕನೊಬ್ಬನನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ (20) ಬಂಧಿತ ಆರೋಪಿ.
ಯಲಹಂಕದ ಕಾಲೇಜಿನಲ್ಲಿ 2ನೇ ವರ್ಷದ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕ ಮತ್ತು ಯುವತಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಆರಂಭದಲ್ಲಿ ಇಬ್ಬರು ಪಾರ್ಕ್, ಹೋಟೆಲ್ ಎಂದೆಲ್ಲ ಸುತ್ತಾಡಿದ್ದಾರೆ.
ಯುವತಿಯೊಂದಿಗೆ ಹಲವು ಬಾರಿ ಶ್ರೀನಿವಾಸ್ ಲೈಂಗಿಕ ಸಂಪರ್ಕ ಹೊಂದಿದ್ದಾನೆ. ಇತ್ತಿಚೆಗಷ್ಟೇ ಯುವಕ ಕಾಲೇಜು ಬಿಟ್ಟು ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದ್ದ. ಈ ಮಧ್ಯೆ ನಂದಿಬೆಟ್ಟಕ್ಕೆ ಕರೆದೊಯ್ದ ಶ್ರೀನಿವಾಸ್ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಬಳಿಕ ಯುವತಿಯ ಸಂಪರ್ಕಕ್ಕೆ ಸಿಕ್ಕಿಲ್ಲ. ಇದೀಗ ಮನ ನೊಂದ ಯುವತಿ ಶ್ರೀನಿವಾಸ್ ಮೇಲೆ ಯಲಹಂಕ ಉಪನಗರ ಠಾಣೆಯಲ್ಲಿ ಆತ್ಯಾಚಾರ ಆರೋಪ ಮಾಡಿ ದೂರು ನೀಡಿದ್ದರು. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ