ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ರೋಗಿಗಳಲ್ಲಿ ಆತಂಕ
Team Udayavani, Feb 15, 2017, 9:20 AM IST
ಬಳ್ಳಾರಿ: ನಗರದ ವಿಮ್ಸ್ ಆಸ್ಪತ್ರೆಯ ಸ್ಟೋರ್ರೂಂನಲ್ಲಿ ಬುಧವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಆಸ್ಪತ್ರೆಯಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದೆ. ಹೊಗೆ ಕಾಣಿಸಿಕೊಂಡಡನೆಯೆ ಅಗ್ನಿ ಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಲಾಗಿತ್ತು.
ಸ್ಥಳಕ್ಕೆ ಆಗಮಿಸಿರುವ 2 ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಬೆಂಕಿಯಿಂದಾಗಿ ಸ್ಟೋರ್ ರೂಂ ಸಂಪೂರ್ಣ ಭಸ್ಮವಾಗಿರುವುದಾಗಿ ವರದಿಯಾಗಿದೆ.
ಹೆರಿಗೆ ವಾರ್ಡ್ನಿಂದ ಬಾಣಂತಿಯರು, ಹಸುಗೂಸುಗಳು ಮತ್ತು ವಿವಿಧ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳನ್ನು ಹೊರಕ್ಕೆ ಕಳುಹಿಸಲಾಗಿದೆ.
ಅದೃಷ್ಟವಷಾತ್ ಯಾವುದೇ ಪ್ರಾಣಹಾನಿಗಳಾಗಲಿ,ಗಾಯಗಳಾಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು