ಬಳ್ಳಾರಿ:ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂತು !
Team Udayavani, Oct 15, 2017, 10:15 AM IST
ಬಳ್ಳಾರಿ : ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ.
ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್‌ವೊಂದು ಬಂದಿದೆ.
ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಒಂದೋ ಹಣದ ಕಟ್ಟಿನಲ್ಲಿ ಪೇಪರ್ ಇದ್ದ ಕಾರಣ ಹೀಗಾಗಿರಬಹುದು ಎಂದು ಹೇಳಲಾಗಿದೆ.
ಬ್ಯಾಂಕ್ ವತಿಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ