ಈ ಕಾಲೇಜಲ್ಲಿ ಗಡ್ಡ ಬಿಟ್ರೆ,ಗರ್ಲ್ ಫ್ರೆಂಡ್‌ ಇದ್ರೆ ದಂಡ


Team Udayavani, Jan 11, 2017, 5:27 AM IST

10.jpg

ಕಾಲೇಜುಗಳಲ್ಲಿ ಮೊಬೈಲ್‌ ನಿಷೇಧ, ವಸ್ತ್ರಸಂಹಿತೆ ಹಲವು ಕಡೇ ಇದೆ. ಆದರೆ ಕೇರಳದ ತೃಶ್ಶೂರ್‌ನ ಪಂಬಾಡಿಯ ನೆಹರೂ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಯುವಕರು ಗರ್ಲ್ಫ್ರೆಂಡ್‌ ಹೊಂದುವುದಕ್ಕೆ ಮತ್ತು ಗಡ್ಡ ಬಿಡುವುದಕ್ಕೂ ನಿಷೇಧ ಹೇರಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.

ನಾಲ್ಕು ದಿನಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಕಾಲೇಜಿನ ಆಡಳಿತ ಮಂಡಳಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಬಳಿಕ ಕಾಲೇಜಿನ ಕುರಿತಾದ ಹಲವು ಅಚ್ಚರಿಯ ವಿಷಯಗಳು, ನಿಷೇಧದ ಸುದ್ದಿಗಳು ಒಂದೊಂದಾಗಿ ಹೊರಬರುತ್ತಿವೆ. ಜೊತೆಗೆ ಕಾಲೇಜಿನಲ್ಲಿ ಶಿಕ್ಷೆ ನೀಡಲೆಂದೇ ಟಾರ್ಚರ್‌ ರೂಂ ಕೂಡಾ ಇದೆಯಂತೆ.

ಕಾಲೇಜಿನ ನಿಯಮ ಉಲ್ಲಂ ಸಿದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರ ಉಸ್ತುವಾರಿಯಲ್ಲಿರುವ ಈ ವಿಶೇಷ ಟಾರ್ಚರ್‌ ರೂಂನಲ್ಲಿ ವಿವಿಧ ರೀತಿಯ ಶಿಕ್ಷೆಗಳನ್ನು ವಿಧಿಸಲಾಗುತ್ತದೆಯಂತೆ. ಒಂದು ವೇಳೆ ವಿದ್ಯಾರ್ಥಿಗಳು ಗಡ್ಡ ಬಿಟ್ಟರೆ ದಂಡ ಕಟ್ಟುವುದು ಕಡ್ಡಾಯವಂತೆ. ಇಲ್ಲದೇ ಹೋದಲ್ಲಿ ಪರೀಕ್ಷೆ ಬರೆಯಲು ಅವಕಾಶವನ್ನೇ ನೀಡುವುದಿಲ್ಲವಂತೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.