ಪಾಕಿಸ್ತಾನದಲ್ಲಿ ಬಾಲಕಿಗೆ ಕಚ್ಚಿದ ನಾಯಿಗೆ ಗಲ್ಲು ಶಿಕ್ಷೆ


Team Udayavani, May 18, 2017, 5:53 AM IST

5.jpg

ದೇಶದೊಳಗೆ ಭಯೋತ್ಪಾದನೆಯನ್ನೇ ಹತ್ತಿಕ್ಕಲಾರದ ಪಾಕಿಸ್ತಾನದಲ್ಲಿ ಪಾಪದ ನಾಯಿಯೊಂದಕ್ಕೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಈ ವಿಲಕ್ಷಣ ಶಿಕ್ಷೆ ದಿನದಿಂದ ದಿನಕ್ಕೆ ಹೊಸ ರೂಪ ಪಡೆಯುತ್ತಿದೆ. ಪಾಕ್‌ನ ಪಂಜಾಬ್‌ ಪ್ರಾಂತ್ಯದಲ್ಲಿ ನಾಯಿಯೊಂದು ಬಾಲಕಿಯೊಬ್ಬಳಿಗೆ ಕಚ್ಚಿತ್ತು. ಬಾಲಕಿಯ ಪೋಷಕರು ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿ, ಸಹಾಯಕ ಕಮಿಷನರ್‌ “ನಾಯಿ ಬಾಲಕಿಯನ್ನು ಗಾಯಗೊಳಿಸಿದೆ. ಅದಕ್ಕಾಗಿ ಅದನ್ನು ಕೊಲ್ಲಲೇಬೇಕು’ ಎಂದು ಹೇಳಿ ನಾಯಿಗೆ ಗಲ್ಲು ಶಿಕ್ಷೆ ಘೋಷಿಸಿದರು.

ಅದಕ್ಕೂ ಮೊದಲು ಆ ನಾಯಿ ಒಂದು ವಾರಗಳ ಕಾಲ ಜೈಲು ಶಿಕ್ಷೆ ಅನುಭವಿಸಿತ್ತು. ಇತ್ತ ನಮ್ಮ ನಾಯಿಗೆ ಅನ್ಯಾಯ ಆಗುತ್ತಿದೆ ಎಂದು ನಾಯಿ ಮಾಲೀಕರು ಶಿಕ್ಷೆ ವಿರುದ್ಧ ಹೆಚ್ಚುವರಿ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಬಾಲಕಿಯ ಪೋಷಕರ ದೂರಿನಂತೆ ನಮ್ಮ ನಾಯಿ 1 ವಾರ ಜೈಲು ಶಿಕ್ಷೆ ಅನುಭವಿಸಿದೆ.

ನಮ್ಮ ನಾಯಿಯ ಗಲ್ಲು ಶಿಕ್ಷೆ ತಪ್ಪಿಸಲು ನಾನು ಎಂಥ ಕಾನೂನು ಹೋರಾಟಕ್ಕೂ ಸಿದ್ಧನಿದ್ದೇನೆ ಎಂದು ನಾಯಿ ಮಾಲೀಕರು ಹೇಳಿದ್ದಾರೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.