ರೈಲಿನ ಬಾಗಿಲಿಗೆ ಕೂದಲು ಸಿಕ್ಕಿಕೊಂಡರೂ ಕತ್ತರಿಸಲು ಬಿಡಲಿಲ್ಲ!

Team Udayavani, May 23, 2017, 7:20 AM IST

9.jpg

ಮೆಟ್ರೋ ಅಥವಾ ಸಬ್‌ ವೇ ಪ್ರಯಾಣದ ವೇಳೆ ಜನರು ಸುರಕ್ಷತಾ ನಿಯಮಗಳನ್ನು ಪಾಲಿಸುವುದಿಲ್ಲ. ತಮ್ಮ ಜೀವಕ್ಕೇ ಸಂಚಕಾರ ಬಂದಾಗಲೂ ಮೊಂಡು ಹಠ ಬಿಡುವುದಿಲ್ಲ. ಚೀನಾದ ಯುವತಿಯೊಬ್ಬಳು ಸಬ್‌ ವೇ ರೈಲಿನಲ್ಲಿ ಬಾಗಿಲ ಬಳಿ ನಿಂತಿದ್ದಳು. ಬಾಗಿಲು ಮುಚ್ಚುವ ವೇಳೆ ಆಕೆಯ ಕೂದಲು ಬಾಗಿಲಿಗೆ ಸಿಕ್ಕಿಕೊಂಡಿದೆ. ಆ ಬದಿಯ ಬಾಗಿಲು ತೆಗೆಯುವುದು ತಡವಾಗುತ್ತದೆ, ಈ ರೀತಿ ನಿಲ್ಲುವುದು ಅಸುರಕ್ಷಿತ. ಕೂದಲನ್ನು ಕತ್ತರಿಸೋಣ ಎಂದು ಆಕೆಗೆ ಸಿಬ್ಬಂದಿ ಪರಿಪರಿಯಾಗಿ ಹೇಳಿದ್ದಾರೆ. ಆದರೆ ಆಕೆ ಮಾತ್ರ “ನನಗೆ ನನ್ನ ಪ್ರಾಣಕ್ಕಿಂತ ಕೂದಲೇ ಮುಖ್ಯ’ ಎಂದು ಮೊಬೈಲ್‌ ನೋಡುತ್ತಾ ಬಾಗಿಲು ತೆರೆಯುವವರೆಗೆ ಕಾದು ನಿಂತಿದ್ದಳು.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.