ದರೋಡೆಗೆಂದು ಬಂದ, ಅಡುಗೆ ಮಾಡಿ ಹೋದ

Team Udayavani, May 29, 2017, 4:20 AM IST

Man-Cooked.jpg

ಅನ್ನದ ಬೆಲೆ ಹಸಿದವನಿಗಷ್ಟೇ ಗೊತ್ತು ಎಂಬ ಮಾತಿದೆ. ಅದಕ್ಕೇ ಇರಬೇಕು ಹಣ ಕೊಳ್ಳೆ ಹೊಡೆಯಲು ಬಂದ ಈತ ಮೊದಲು ಹಸಿವು ತಣಿಸಿಕೊಳ್ಳೋಣ ಎಂದು ಪ್ಲ್ರಾನ್‌ ಬದಲಿಸಿದ್ದು. ಮಿಷನ್‌ ಇಂಪಾಸಿಬಲ್‌ ಶೈಲಿಯಲ್ಲಿ ಅಮೆರಿಕದ ರೆಸ್ಟಾರೆಂಟ್‌ವೊಂದಕ್ಕೆ ನುಗ್ಗಿದ ಕಳ್ಳನ
ಕಥೆಯಿದು. ಚಾವಣಿ ಹಾಗೂ ಗೋಡೆಯಲ್ಲಿ ರಂಧ್ರ ಕೊರೆದು ಸಿನಿಮೀಯ ಮಾದರಿಯಲ್ಲಿ ನುಗ್ಗಿದ ಕಳ್ಳ ನೇರವಾಗಿ ಕ್ಯಾಷ್‌ ಕೌಂಟರ್‌ನತ್ತ ಚಲಿಸತೊಡಗಿದ. ಮೊದಲೇ ಆತನಿಗೆ ಹೊಟ್ಟೆ ಚುಂಯ್‌ಗುಡುತ್ತಿದ್ದು. ಹೇಳಿಕೇಳಿ ಅದು ಹೋಟೆಲ್‌ ಬೇರೆ. ಆಹಾರದ ಘಮ ಮೂಗಿಗೆ ಬಡಿಯುತ್ತಿತ್ತು. ಕೌಂಟರ್‌ ಬದಲು ಅಡುಗೆ ಮನೆ ಪ್ರವೇಶಿಸಿ ಯಾವ ಬಾಣಸಿಗನಿಗೂ ಕಮ್ಮಿಯಿಲ್ಲ ಎಂಬಂತೆ ಸ್ಟೀಕ್‌ ಸ್ಯಾಂಡ್‌ವಿಚ್‌, ಫ್ರೈ ತಯಾರಿಸಿದ. ಆದರೆ, ಕೊರೆದ ರಂಧ್ರ ಚಿಕ್ಕದಿದ್ದ ಕಾರಣ ಎಲ್ಲವನ್ನೂ ಹೊತ್ತೂಯ್ಯಲು ಸಾಧ್ಯವಾಗದೇ, ಆಹಾರವನ್ನು ಅಲ್ಲೇ ಬಿಟ್ಟು
ಹೋಗಬೇಕಾಯಿತು. ಇದೆಲ್ಲ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಟ್ಟಿನಲ್ಲಿ ಇವನ ಕಥೆಯನ್ನು “ಕೊಂಡು ಹೋದ’ ಎನ್ನಬೇಕಷ್ಟೇ ಹೊರತು “ಉಂಡೂ ಹೋದ’ ಎನ್ನಲಾಗದು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.