ಪರಾರಿಯಾದ 25 ವರ್ಷಗಳ ಬಳಿಕ ಜೈಲಿಗೆ ವಾಪಸ್ಸಾದ!

Team Udayavani, Jul 21, 2017, 3:56 AM IST

jail-cell-293jt061312.jpg

ಜೈಲಿನಿಂದ ಪರಾರಿಯಾದ ಕೈದಿಗಳು ನಿಯತ್ತಿನಿಂದ ಜೈಲಿಗೆ ವಾಪಸ್ಸಾದ ಕಥೆಯನ್ನು ನೀವು ಎಲ್ಲಿಯಾದರೂ ಕೇಳಿದ್ದೀರಾ? ಕೇರಳದ ಕೇಂದ್ರೀಯ ಬಂದೀಖಾನೆಯಲ್ಲಿ ಕೊಲೆ ಮೊಕದ್ದಮೆಯಲ್ಲಿ ಬಂಧಿತನಾಗಿದ್ದ ಕೈದಿಯೊಬ್ಬ ಮರಳಿ ಜೈಲಿಗೆ ಬಂದಿರುವ ಪ್ರಕರಣವೊಂದು ನಡೆದಿದೆ. ಅದೂ ಜೈಲಿನಿಂದ ತಪ್ಪಿಸಿಕೊಂಡು 25 ವರ್ಷಗಳಾದ ಬಳಿಕ! ಕೊಚ್ಚಿಯ ಮತ್ತಂಚೆರಿಯ ನಿವಾಸಿ ನಜರ್‌ (55) 1991ರ ಏಪ್ರಿಲ್‌ನಲ್ಲಿ ಕೊಲೆ ಮತ್ತು ಇರತ ನಾಲ್ಕು ಮೊಕದ್ದಮೆಗಳ ಸಂಬಂಧ ಜೈಲು ಶಿಕ್ಷೆಗೊಳಗಾಗಿದ್ದ.

1992ರ ಡಿಸೆಂಬರ್‌ನಲ್ಲಿ ತಿಂಗಳ ಪರೋಲ್‌ ಮೇಲೆ ಹೊರಬಂದಿದ್ದ. ಆಗ ತಪ್ಪಿಸಿಕೊಂಡು ಪರಾರಿಯಾಗಿದ್ದ. ಆತ ಗಲ್ಫ್ ದೇಶಕ್ಕೆ ಹೋಗಿದ್ದಾನೆ ಎಂದು ನಂಬಲಾಗಿತ್ತು. ಆದರೆ ಸುಮಾರು 25 ವರ್ಷಗಳ ಬಳಿಕ ಮತ್ತೆ ಜೈಲಿ ನಲ್ಲಿ ಪ್ರತ್ಯಕ್ಷನಾಗಿದ್ದಾನೆ. ಹಾಗೆಂದ ಮಾತ್ರಕ್ಕೆ ಆತನ ಪ್ರಾಮಾಣಿಕತೆ ಬಗ್ಗೆ ಯಾರೂ ಮೆಚ್ಚುಗೆ ಸೂಚಿಸುವಂತಿಲ್ಲ. ಆತ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾನೆ. ಇದರಿಂದ ಮನೆಯವರಿಗೆ ಹೊರೆಯಾಗುತ್ತಿದೆ ಎಂಬ ಕಾರಣಕ್ಕೆ ಜೈಲಿಗೆ ಮರಳಿದ್ದಾನೆ. 

ಟಾಪ್ ನ್ಯೂಸ್

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.