ಹುಡುಗಿ ಒಲಿಸಿಕೊಳ್ಳಲು ನಾಲಿಗೆ ಕತ್ತರಿಸಿಕೊಂಡ! 


Team Udayavani, Jul 22, 2017, 5:11 AM IST

image.jpg

ತಾನು ಪ್ರೀತಿಸಿದ ಹುಡುಗಿಯನ್ನು ಒಲಿಸಿಕೊಳ್ಳಲು ಹುಡುಗರು ಬಗೆಬಗೆಯ ಕಸರತ್ತುಗಳನ್ನು ಮಾಡುತ್ತಾರೆ. ಒಂದು ಹಂತದವರೆಗೆ ಎಲ್ಲವೂ ಓಕೆ. ಆದರೆ ತಮ್ಮ ಜೀವಕ್ಕೇ ಕುತ್ತು ತಂದುಕೊಳ್ಳುವಂಥ ಹುಚ್ಚಾಟಗಳಾಡಿದರೆ ಏನು ಕಥೆ? ಹೈದರಾಬಾದ್‌ ಬಳಿಯ ಹಳ್ಳಿಯೊಂದರ ಯುವಕನೊಬ್ಬ ತಾನು ಪ್ರೀತಿಸಿದ ಹುಡುಗಿ ಕೂಡ ತನ್ನನ್ನು ಪ್ರೀತಿಸುವಂತಾಗಲಿ ಎಂದು ತನ್ನ ನಾಲಿಗೆಯನ್ನು ದೇವರಿಗೆ ಅರ್ಪಿಸಿದ್ದಾನೆ.

 ಇಂಥ ಬಾಲಿಶ ಕೃತ್ಯಕ್ಕೆ ಕೈಹಾಕಿದ ಯುವಕನ ಹೆಸರು ಮಲ್ಲೇಶ್‌(23). ಈತ ಹೈದರಾಬಾದ್‌ನ ಕಂಪನಿ ಯೊಂದರಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ದೇವರಿಗೆ ಹರಕೆಯ ರೂಪದಲ್ಲಿ ತನ್ನ ನಾಲಿಗೆ ಕತ್ತರಿಸಿ ಕೊಟ್ಟರೆ ತನ್ನ ಹುಡುಗಿ ತನ್ನನ್ನೇ ಮದುವೆಯಾಗುತ್ತಾಳೆ ಎಂಬ ನಂಬಿಕೆಯಿಂದ ಆತ ತನ್ನ ಹಳ್ಳಿಯ ಗ್ರಾಮದೇವತೆ ದೇವಸ್ಥಾನಕ್ಕೆ ತೆರಳಿ ನಾಲಿಗೆ ಕತ್ತರಿಸಿಕೊಂಡಿದ್ದಾನೆ. 

ಸದ್ಯ ಆತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. “ಆತ ಪ್ರೀತಿಸುತ್ತಿರುವ ಹುಡುಗಿ ಆತನನ್ನು ಮದುವೆಯಾಗು ವುದಿರಲಿ, ಆಸ್ಪತ್ರೆಗೆ ಬಂದು ಯೋಗಕ್ಷೇಮವನ್ನೂ ವಿಚಾರಿಸಲಿಲ್ಲ’ ಎಂದು ಆತನ ಸ್ನೇಹಿತರು ಹೇಳಿದ್ದಾರೆ.

ಟಾಪ್ ನ್ಯೂಸ್

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ


MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.