ಶ್ವೇತಭವನದ ಎದುರು ಭಾರತೀಯನಿಂದ “ಟ್ರಂಪ್‌ ಚಿಕನ್‌’!


Team Udayavani, Aug 11, 2017, 3:56 AM IST

10.jpg

ಅಮೆರಿಕನ್ನರು, ಮೆಕ್ಸಿಕನ್ನರು ವಿವಿಧ ರೀತಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರನ್ನು ಅಪಹಾಸ್ಯ ಮಾಡಿದ್ದಾಯಿತು. ಈಗ ಆ ಸರದಿ ಭಾರತೀಯರದ್ದು.

ಟ್ರಂಪ್‌ ತೆರಿಗೆ ರಿಟರ್ನ್ಸ್ ಬಿಡುಗಡೆ ನೀತಿಯನ್ನು ವಿರೋಧಿಸಿ ಭಾರತೀಯ ಮೂಲದ ಸಾಕ್ಷ್ಯಚಿತ್ರ ನಿರ್ದೇಶಕ ತರಣ್‌ ಸಿಂಗ್‌ ಬ್ರಾರ್‌ ಅವರು ಟ್ರಂಪ್‌ರನ್ನು ಹೋಲುವ 30 ಅಡಿ ಎತ್ತರದ ಕೋಳಿ ಆಕೃತಿಯೊಂದನ್ನು ಪ್ರದರ್ಶನಕ್ಕಿರಿ ಸಿದ್ದಾನೆ. ಅದೂ ಬೇರೆಲ್ಲೂ ಅಲ್ಲ, ಶ್ವೇತಭವನದ ಆವರಣದಲ್ಲಿಯೇ. ಅದಕ್ಕೆ “ಚಿಕನ್‌ ಡಾನ್‌’ ಎಂದು ಹೆಸರಿಸಿದ್ದಾರೆ.

ಪುತಿನ್‌ಗೆ ಹೆದರಿ ಟ್ರಂಪ್‌ ಟ್ಯಾಕ್ಸ್‌ ರಿಟರ್ನ್ ನೀಡುತ್ತಿಲ್ಲ. ಪುತಿನ್‌ ಎದುರು ಟ್ರಂಪ್‌ “ಕೋಳಿ ಮರಿ’. ಹೀಗಾಗಿ ಗಾಳಿತುಂಬುವ ಕೋಳಿ ಆಕೃತಿ ಇರಿಸಿದ್ದೇನೆ ಎಂದಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.