ಕ್ಯಾರೆಟ್‌ನಲ್ಲಿ ಪತ್ತೆಯಾಯ್ತ ಕಳೆದುಹೋಗಿದ್ದ  ಉಂಗುರ

Team Udayavani, Aug 18, 2017, 8:26 AM IST

12.jpg

ನಾವು ಕಳೆದುಕೊಂಡ ವಸ್ತು ಅಸಹಜವಾದ ಮೂಲದಿಂದ ಸಿಕ್ಕರೆ ಎಷ್ಟು ಸಂಭ್ರಮ ಇರುತ್ತದೆ ಅಲ್ವಾ? ಕೆನಡಾದ 84ರ ವೃದ್ಧೆ ಮೇರಿ ಗ್ರಾಮ್ಸ್‌ 13 ವರ್ಷಗಳ ಕೆಳಗೆ ಕಳೆದುಕೊಂಡಿದ್ದ ತಮ್ಮ ನಿಶ್ಚಿತಾರ್ಥದ ಉಂಗುರವನ್ನು ಮರಳಿ ಪಡೆದ ಖುಷಿಯಲ್ಲಿದ್ದಾರೆ.

ಅಷ್ಟಕ್ಕೂ ಅವರಿಗೆ ಈ ಉಂಗುರ ಸಿಕ್ಕಿದ್ದು ಒಂದು ಕ್ಯಾರೆಟ್‌ನಲ್ಲಿ! ಅಲ್ಬರ್ಟಾದಲ್ಲಿರುವ ಅವರ ಕುಟುಂಬದ ತೋಟದಲ್ಲಿ ಇದು ಪತ್ತೆಯಾಗಿದೆ. ಮೇರಿಯ ಸೊಸೆ ತೋಟಕ್ಕೆ ಹೋಗಿದ್ದಾಗ ಕ್ಯಾರೆಟ್‌ಅನ್ನು ನೆಲದಿಂದ ತೆಗೆದರು. ಅಚ್ಚರಿ ಎಂದರೆ ಉಂಗುರದೊಳಗಿಂದ ಕ್ಯಾರೆಟ್‌ ಬೆಳೆದಿತ್ತು. ಉಂಗುರ ತನ್ನದೇ ಎಂದು ಗುರುತಿಸಿದ ಮೇರಿ, ತಾವು 13 ವರ್ಷಗಳ ಹಿಂದೆ ತೋಟಕ್ಕೆ ಹೋಗಿದ್ದನ್ನು ನೆನಪಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.