ಸೂರ್ಯಗ್ರಹಣದಂದು ಹುಟ್ಟಿದ ಮಗುವಿಗೆ “ಗ್ರಹಣ’ವೆಂದೇ ಹೆಸರು!


Team Udayavani, Aug 23, 2017, 5:53 AM IST

4.jpg

ಸೋಮವಾರ ಪ್ರಪಂಚದ ಎಲ್ಲೆಡೆ ಒಂದು ಸೂರ್ಯ ಗ್ರಹಣ ಗೋಚರಿಸಿದರೆ, ಅಮೆರಿಕದಲ್ಲಿ ಮಾತ್ರ 2 ಗ್ರಹಣಗಳು ಸಂಭವಿಸಿದೆ. ಒಂದು ಆಗಸದಲ್ಲಾದರೆ ಮತ್ತೂಂದು ಆಸ್ಪತ್ರೆಯಲ್ಲಿ. ಆಶ್ಚರ್ಯಪಡಬೇಡಿ. ಖಗ್ರಾಸ ಸೂರ್ಯ ಗ್ರಹಣದ ವೇಳೆ ಸೌತ್‌ ಕರೊಲಿನಾದ ಆಸ್ಪತ್ರೆಯಲ್ಲಿ ಹೆಣ್ಣು ಮಗುವೊಂದರ ಜನನವಾಗಿದೆ.

ಈ ಮಗು ಗ್ರಹಣದ ಸಮಯದಲ್ಲಿ ಹುಟ್ಟಿದ ಸವಿನೆನಪಿಗಾಗಿ ಪೋಷಕರು ಅದಕ್ಕೆ ಎಕ್ಲಿಪ್ಸ್‌(ಗ್ರಹಣ) ಎಲಿಜಬೆತ್‌ ಎಂದೇ ಹೆಸರಿಟ್ಟಿದ್ದಾರೆ. ನಮ್ಮಲ್ಲಿ ಗ್ರಹಣ ಎಂದರೇನೇ ಅಶುಭ ಎಂಬ ನಂಬಿಕೆ ಇರುವಾಗ, ಇದೇ ನಪ್ಪಾ ಕೂಸಿಗೇ ಗ್ರಹಣ ಎಂದು ಹೆಸರಿಡುವುದೇ ಎಂದು ಕೇಳುತ್ತೀರಾ? ಅದು ಅಮೆರಿಕ. ಅಲ್ಲಿ ಎಲ್ಲವೂ ನಡೆಯುತ್ತೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.