2 ವರ್ಷದಲ್ಲಿ 11 ಪುರುಷರ ವರಿಸಿದ ಕಿಲಾಡಿ ಲೇಡಿ!

Team Udayavani, Sep 10, 2017, 4:56 AM IST

6554.jpg

ಥಾಯ್ಲೆಂಡ್‌ನ‌ ಈ ಕಿಲಾಡಿ ಯುವತಿ ಮದುವೆಯಾಗಿರುವ ಪುರುಷರ ಸಂಖ್ಯೆ ಡಜನ್‌ಗೆ ಒಂದು ಕಮ್ಮಿ. ಅಂದರೆ ಹನ್ನೊಂದು! ಇಷ್ಟು ಜನರನ್ನು ವಿವಾಹವಾಗಲು ಈಕೆ ತೆಗೆದುಕೊಂಡ ಅವಧಿ ಕೇವಲ 2 ವರ್ಷ. ಅದರಲ್ಲೂ ಮೊನ್ನೆ ಆಗಸ್ಟ್‌ ತಿಂಗಳೊಂದರಲ್ಲೇ ಈ ಗಟ್ಟಿಗಿತ್ತಿ ನಾಲ್ಕು ಬಾರಿ ಮದುವೆಯಾಗಿದ್ದಾಳೆ. ಅಂದರೆ ವಾರಕ್ಕೊಂದು! ಅಲಲಾ… ಈಕೆಗೆ ಮದುವೆಯಾಗೋ ಚಟವಾ? ಚಟ ಇದೆ. ಆದರೆ ಮದ್ವೆ ಆಗೋದಲ್ಲ, ದುಡ್ಡು ಮಾಡೋದು. 

ಥಾಯ್‌ ಸಂಪ್ರದಾಯದಂತೆ ಈಕೆ ಒಬ್ಬೊಬ್ಬ ಪತಿಯಿಂದಲೂ 4 ಲಕ್ಷದಿಂದ 20 ಲಕ್ಷ ರೂ.ವರೆಗೆ ವಧುದಕ್ಷಿಣೆ ಪಡೆದಿದ್ದಾಳೆ. ವಧುದಕ್ಷಿಣೆ ಹಣ ಕೈ ಸೇರಿದ ಮರು ಕ್ಷಣವೇ ಕಾಣದಂತೆ ಮಾಯವಾಗಿದ್ದಾಳೆ. ಹನ್ನೊಂದು ಮದುವೆಯಾದಾಗಲೂ ಇದೇ ಎಸ್ಕೇಪ್‌ ದಾರಿಯನ್ನು ಅನುಸರಿಸಿದ್ದಾಳೆ. ಅಂದಹಾಗೆ ಆ ಕಿಲಾಡಿ ಯುವತಿ ಹೆಸರು ಜರಿಯಾಪೋಬರ್ನ್ ಬುಯಾಯ್‌. ಈಗ ಪೊಲೀಸರ ಅತಿಥಿಯಾಗಿದ್ದಾಳೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.