ಆಸ್ಟ್ರೇಲಿಯಾದಲ್ಲಿ ಭಾರತದ ಮಂಚದ ಜಾಹೀರಾತು:ಜಾಲತಾಣಿಗರ ಕುಹಕ

Team Udayavani, Oct 7, 2017, 5:38 AM IST

45546.jpg

ನಮ್ಮ ದೇಶದ ದೇಸಿ ಮಂಚ(ಚಾರ್‌ಪಾಯ್‌)ಗಳನ್ನು ನಾವು ಇಲ್ಲಿ ಕಾಣುವುದೇ ಅಪರೂಪವಾಗಿದೆ. ಅಂತಹದರಲ್ಲಿ ಆಸ್ಟ್ರೇಲಿಯಾದಲ್ಲಿ ಚಾರ್‌ಪಾಯ್‌ನ ಜಾಹೀರಾತೊಂದು ಈಗ ವೈರಲ್‌ ಆಗಿದೆ.

“ಸಾಂಪ್ರದಾಯಿಕ ಭಾರತೀಯ ಮಂಚ - ಚಾರ್‌ಪಯ್‌’ ಎಂದು ಆರಂಭವಾಗುವ ಈ ಜಾಹೀರಾತಿನಲ್ಲಿ “100% ಆಸ್ಟ್ರೇಲಿಯ ಮೇಡ್‌’ ಎಂಬ ಒಕ್ಕಣೆಯೂ ಇದೆ. ಇದನ್ನು ಡೇನಿಯಲ್‌ ಬ್ಲೂರ್‌ ಎಂಬುವವರು ಅಲ್ಲಿ ಮಾರುತ್ತಿದ್ದಾರೆ. ಅದೆಲ್ಲಾ ಸರಿ, ಈಗ ಜಾಲತಾಣಿಗರು ಈ ಮಂಚಗಳ ಬಗ್ಗೆ ತಲೆಕೆಡಿಸಿಕೊಂಡಿರುವ ಕಾರಣ ಈ ಮಂಚಗಳ ಬೆಲೆ. ಒಂದು ಮಂಚದ ಬೆಲೆ ಬರೋಬ್ಬರಿ 990 ಡಾಲರ್‌ಗಳು, ಅಂದರೆ 50,000 ರೂ..

ಭಾರತದಲ್ಲಿರುವ ಹಳೇ ವಸ್ತುಗಳನ್ನು ಆಸ್ಟ್ರೇಲಿಯಾದಲ್ಲಿ ಮಾರಿದರೆ ಭಾರತೀಯರು ಶ್ರೀಮಂತರಾಗಿ ಬಿಡುತ್ತಾರೆ ಎನ್ನುತ್ತಿದ್ದಾರೆ ಜಾಲತಾಣಿಗರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.