ರಷ್ಯಾದ ಈ ಹಳ್ಳಿಗೆ ಕರಡಿ ಕಾಟ!

Team Udayavani, Oct 21, 2017, 5:00 AM IST

4.jpg

ಆಹಾರ ಹುಡುಕಿಕೊಂಡು ಬಂದಿರುವ ಹಿಮ ಕರಡಿಗಳ ಸಮೂಹವೊಂದು ರಿರ್ಕೇಪಿಯ್‌ ಎಂಬ ಭೂಶಿರ ಹಳ್ಳಿಯೊಂದನ್ನು ಸುತ್ತುವರಿದಿರುವ ಹಿನ್ನೆಲೆಯಲ್ಲಿ, ಆ ಹಳ್ಳಿಯ ಜನರು ಅಂಗೈಯಲ್ಲಿ ಜೀವ ಹಿಡಿದುಕೊಂಡು ಬದುಕುವಂಥ ಪರಿಸ್ಥಿತಿ ನಿರ್ಮಾಣವಾಗಿದೆಯಂತೆ. ಅಸಲಿಗೆ ಉತ್ತರ ಅಂಟಾರ್ಟಿಕಾಕ್ಕೆ ಹತ್ತಿರವಿರುವ  ಈ ಹಳ್ಳಿಯ ಪೂರ್ವಕ್ಕಿರುವ ಸಮುದ್ರ ತಟದಲ್ಲಿ ಸಹಸ್ರಾರು ಸೀಲ್‌ ಪ್ರಾಣಿಗಳು ವಾಸಿಸುತ್ತಿವೆ. ಅವು ಗಳ ಬೇಟೆಗೆಂದೇ ಈ ಹಿಮ ಕರಡಿಗಳು ಬಂದಿವೆ. ಸಾಗರದಡದಲ್ಲಿ ಅವುಗಳನ್ನು ಕೊಂದು ತಿಂದ ನಂತರ ಈಗ ಅವುಗಳ ದೃಷ್ಟಿ ಈ ಹಳ್ಳಿ ಕಡೆಗೆ ಬಿದ್ದಿದ್ದು ಹಳ್ಳಿಯನ್ನು ಸುತ್ತುವರಿದಿವೆ. ಹಾಗಾಗಿ, ಕಳೆದೆರಡು ದಿನಗಳಿಂದ  ಈ ಹಳ್ಳಿಯ ಸುಮಾರು 601 ಜನರು ತಮ್ಮ ಮನೆಗಳೊಳಗೇ ಅವಿತುಕೊಂಡಿದ್ದಾರೆ.

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.