ನನ್ನ ಹಾಡು ಹಾಡಬೇಡಿ! ಎಸ್‌ಪಿಬಿಗೆ ಇಳೆಯರಾಜ ಲೀಗಲ್‌ ನೋಟಿಸ್‌


Team Udayavani, Mar 19, 2017, 3:28 PM IST

6554.jpg

 ಹೊಸದಿಲ್ಲಿ: ನಾನು ಸಂಗೀತ ಸಂಯೋಜನೆ ಮಾಡಿರುವ ಹಾಡುಗಳನ್ನು ಹಾಡಬಾರದು ಎಂದು ಮೇರು ಬಹುಭಾಷಾ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಹಿರಿಯ ಸಂಗೀತ ನಿರ್ದೇಶಕ ಇಳಯರಾಜ  ಅವರು ಲೀಗಲ್‌ ನೋಟಿಸ್‌ ನೀಡಿದ್ದಾರೆ. 

ನನ್ನ ಅನುಮತಿ ಇಲ್ಲದೆ ಹಾಡುಗಳನ್ನು ನೀವು ಸಂಗೀತ ಕಾರ್ಯಕ್ರಮಗಳಲ್ಲಿ ಹಾಡಬಾರದು ಎಂದು ನೋಟಿಸ್‌ನಲ್ಲಿ  ಎಚ್ಚರಿಸಿದ್ದಾರೆ. 

ಚಿತ್ರರಂಗದಲ್ಲಿ 50 ವರ್ಷಗಳನ್ನು ಕಳೆದ ಸಂಭ್ರಮದಲ್ಲಿರುವ ಎಸ್‌ಪಿಬಿ ವಿದೇಶಗಳಲ್ಲಿ  ಎಸ್‌ಪಿಬಿ -50 ಎನ್ನುವ ಹೆಸರಿನಲ್ಲಿ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ.   ಅಲ್ಲಿ ನ ವೇದಿಕೆಗಳಲ್ಲಿ ಗಾಯಕಿ ಚಿತ್ರಾ , ಚರಣ್‌ ಅವರೊಂದಿಗೆ ಇಳೆಯರಾಜ ಧ್ವನಿ ಸಂಯೋಜಿಸಿದ ಅನೇಕ ಸೂಪರ್‌ ಹಿಟ್‌ ಹಾಡುಗಳನ್ನು ಹಾಡಿದ್ದರು. 

ಲೀಗಲ್‌ ನೋಟಿಸ್‌ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಎಸ್‌ಪಿಬಿ  ಇಳೆಯರಾಜ ಅವರಿಗೆ ನಾನು ಕಾನೂನಾತ್ಮಕವಾಗಿಯೇ ಉತ್ತರ ನೀಡುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.