ಮತ್ತೊಂದು ಬಾಲಿವುಡ್‌ ಚಿತ್ರದಲ್ಲಿ ಕೃತಿ 


Team Udayavani, May 4, 2017, 12:54 PM IST

11.jpg

‘ರಾಝ್ – ರೀಬೂಟ್‌’ ಎಂಬ ಝ್ – ರೀಬೂಟ್‌’ ಎಂಬ ಬಾಲಿವುಡ್‌ ಚಿತ್ರದಲ್ಲಿ ನಟಿಸಿದ್ದ ಕೃತಿ, ಆ
ನಂತರ “ಅತಿಥಿ ಇನ್‌ ಲಂಡನ್‌’ ಎಂಬ ಚಿತ್ರದಲ್ಲಿ ನಟಿಸುತ್ತಿರುವುದು ಸುದ್ದಿಯಾಗಿತ್ತು. ಈ ಮಧ್ಯೆ, ಕೃತಿ ಸದ್ದಿಲ್ಲದೆ ಇನ್ನೂ ಒಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ ಮತ್ತು ಈಗಾಗಲೇ ಅಲಹಾಬಾದ್‌ ಮತ್ತು ಲಕ್ನೋದಲ್ಲಿ ಆ ಚಿತ್ರದ 45 ದಿನಗಳ ಚಿತ್ರೀಕರಣ ಸಹ ಮುಗಿದಿದೆ.

ಅಂದಹಾಗೆ, ಕೃತಿ ನಟಿಸುತ್ತಿರುವ ಹೊಸ ಚಿತ್ರದ ಹೆಸರು “ಶಾದಿ ಮೇ ಜರೂರ್‌ ಆನಾ’ ಎಂದು. ಅಂದರೆ, ಮದುವೆಗೆ ಖಂಡಿತಾ ಬನ್ನಿ ಎಂದರ್ಥ. ಈ ಚಿತ್ರದಲ್ಲಿ ರಾಜಕುಮಾರ್‌ ರಾವ್‌ ಹೀರೋ ಆದರೆ, ಕೃತಿ ಖರಬಂದಾ ನಾಯಕಿ. ರತ್ನ ಸಿನ್ಹಾ ಎನ್ನುವವರು ನಿರ್ದೇಶಿಸುತ್ತಿರುವ ಈ ಚಿತ್ರವನ್ನು ವಿನೋದ್‌ ಬಚ್ಚನ್‌ ನಿರ್ಮಿಸುತ್ತಿದ್ದಾರೆ ಮತ್ತು ಕಮಲ್‌ ಪಾಂಡೆ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈ ಚಿತ್ರದಲ್ಲಿ ಕೃತಿ ಆರತಿ ಶುಕ್ಲಾ ಎಂಬ ಪಿಸಿಎಸ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಈ ಚಿತ್ರದ ಕಥೆ ಉತ್ತರ ಪ್ರದೇಶದಲ್ಲಿ ನಡೆಯಲಿದ್ದು, ಅದಕ್ಕಾಗಿಯೇ ಲಕ್ನೋ ಮತ್ತು ಅಲಹಾಬಾದ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಅಷ್ಟೇ ಅಲ್ಲ, ಚಿತ್ರದ ಬಹುತೇಕ ಚಿತ್ರೀಕರಣ ಸಹ ಮುಗಿದಿದೆಯಂತೆ. ಇನ್ನು ಚಿತ್ರದ ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿ ಇದ್ದು, ಅದೂ ಸಹ ಸದ್ಯದಲ್ಲೇ ಮುಕ್ತಾಯವಾಗಲಿದೆ. ಈ ಮಧ್ಯೆ ಕೃತಿ ಅಭಿನಯದ “ಮಾಸ್ತಿಗುಡಿ’ ಚಿತ್ರಕ್ಕೆ ಸೆನ್ಸಾರ್‌ ಆಗಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.