ಮೂಗಿಗೆ ಸರ್ಜರಿ: ಮತ್ತೆ ಟ್ರೋಲ್ ಆದ ಪ್ರಿಯಾಂಕಾ ಚೋಪ್ರಾ!
Team Udayavani, Jun 10, 2017, 10:03 AM IST
ಮುಂಬಯಿ: ಬಾಲಿವುಡ್ನಲ್ಲಿ ಬ್ಯುಸಿಯಾಗಿದ್ದ ಪ್ರಿಯಾಂಕಾ ಚೋಪ್ರಾ ಬಹುದಿನಗಳ ಬಳಿಕ ಮುಂಬಯಿಗೆ ಬಂದಿಳಿದ್ದಿದ್ದು ಮತ್ತೆ ಸಾಮಾಜಿಕ ತಾಣಗಳಲ್ಲಿ ಟ್ರೋಲ್ ಆಗಿದ್ದಾರೆ. ಇದಕ್ಕೆ ಕಾರಣವಾಗಿದ್ದು ಆಕೆಯ ಉಡುಗೆ ತೊಡುಗೆ ಅಲ್ಲ ಬದಲಾಗಿ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿರುವುದು.
ಬೇವಾಚ್ ಹಾಲಿವುಡ್ ಚಿತ್ರದ ಪ್ರಮೋಷನ್ ವೇಳೆ ಬಿಕಿನಿಯಲ್ಲಿ ಕಾಣಿಸಿಕೊಂಡು ಸಾಕಷ್ಟು ವೈರಲ್ ಆಗಿದ್ದ ಪ್ರಿಯಾಂಕಾ ಅ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ತೊಟ್ಟಿದ್ದ ಉಡುಗೆಯಿಂದ ಸಾಕಷ್ಟು ಟೀಕೆಗೆ ಗುರಿಯಾಗಿದ್ದರು.
ಮೂಗಿಗೆ ಸರ್ಜರಿ ಮಾಡಿಸಿಕೊಂಡಿರುವ ಚಿತ್ರವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು , ಸಾಕಷ್ಟು ಕಮೆಂಟ್ಗಳು ಹರಿದು ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ