ತ್ರಿವರ್ಣ ದುಪ್ಪಟ್ಟಾ , ಪ್ರಿಯಾಂಕಾ ಚೋಪ್ರಾ ಕ್ಷಮೆಗೆ ಟ್ರೋಲ್ಸ್ ಪಟ್ಟು


Team Udayavani, Aug 17, 2017, 12:22 PM IST

priyanka-chopra.jpg

ನವದೆಹಲಿ: ಜಾಗತಿಕ ಖ್ಯಾತಿಯ ಬಾಲಿವುಡ್ ನಟಿ ಪ್ರಿಯಂಕಾ ಚೋಪ್ರಾ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಾಗಿರುವುದು ಯಾವುದೇ ಉತ್ತಮ ಕಾರಣಕ್ಕಲ್ಲ, ಸ್ವಾತಂತ್ರ್ಯ ದಿನಾಚರಣೆಯಂದು ತನ್ನ ಇನ್ ಸ್ಟಾಗ್ರಾಮ್ ನಲ್ಲಿ ತ್ರಿವರ್ಣದ ದುಪ್ಪಟ್ಟಾ ಹೊದ್ದುಕೊಂಡ ಚಿತ್ರವನ್ನು ಪೋಸ್ಟ್ ಮಾಡಿರುವುದಕ್ಕೆ!

ತ್ರಿವರ್ಣದ ದುಪ್ಪಟ್ಟಾ ಹೊದ್ದುಕೊಂಡ ಪ್ರಿಯಾಂಕಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಅಷ್ಟೇ ಅಲ್ಲ ತ್ರಿವರ್ಣದ ದುಪ್ಪಟ್ಟ ಹೊದ್ದುಕೊಂಡಿದ್ದಕ್ಕೆ ಪ್ರಿಯಾಂಕಾ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ., ಏತನ್ಮಧ್ಯೆ ಕೆಲವರು ಚೋಪ್ರಾಳ ನಡೆಯನ್ನು ಸಮರ್ಥಿಸಿಕೊಂಡಿದ್ದರು.

ಆದರೆ ಪ್ರಿಯಾಂಕಾಳನ್ನು ಅಣಕಿಸಿರುವ ಟ್ರೋಲರ್ಸ್ಸ್ ಗಳು ಭಾರತ ಬಿಟ್ಟು ಅಮೆರಿಕಕ್ಕೆ ತೆರಳುವಂತೆ ಸಲಹೆ ನೀಡಿದ್ದಾರೆ. ಅಂತೂ ಪ್ರಿಯಾಂಕಾ ಚೋಪ್ರಾ ಇದೀಗ ವಿವಾದದ ಕೇಂದ್ರ ಬಿಂದುವಾಗಿದ್ದಾರೆ. ಪ್ರಿಯಾಂಕಾ

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.