ಬೂಸನ್‌ ಚಿತ್ರೋತ್ಸವಕ್ಕೆ “ಅಜ್ಜಿ’ಗೆ ಆಹ್ವಾನ! 


Team Udayavani, Sep 12, 2017, 12:16 PM IST

7.jpg

ಮುಂಬಯಿ: ದ.ಕೊರಿಯಾದಲ್ಲಿ ನಡೆಯುವ ಪ್ರತಿಷ್ಠಿತ ಬೂಸನ್‌ ಅಂತಾರಾಷ್ಟ್ರೀಯ ಚಿತ್ರೋತ್ಸವ (ಬಿಐಎಫ್ಎಫ್)ಗೆ ದೇವಶಿಶ್‌ ಮುಖೀಜಾ ನಿರ್ದೇಶನದ “ಅಜ್ಜಿ’ ಹಿಂದಿ ಚಿತ್ರ ಆಯ್ಕೆಯಾಗಿದೆ.  

ಯೋಡ್ಲಿ ಫಿಲಂಸ್‌ ನಿರ್ಮಾಣದ ಈ ಚಿತ್ರ, ಹೊಸ ತಲೆಮಾರಿನ ಚಿತ್ರ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ. ಮುಂದಿನ ತಿಂಗಳು ಅಕ್ಟೋಬರ್‌ 12ರಿಂದ 21ರ ವರೆಗೆ ಈ ಅಂತಾರಾಷ್ಟ್ರೀಯ ಚಿತ್ರೋತ್ಸವ ನಡೆಯಲಿದೆ. 

9 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಸಮಾಜ ನ್ಯಾಯ ಒದಗಿಸಲು ವಿಫ‌ಲವಾದಾಗ ಆಕೆಯ ವೃದ್ಧೆ ಅಜ್ಜಿ, ಹೇಗೆ ನ್ಯಾಯವನ್ನು ಒದಗಿಸುತ್ತಾಳೆ ಎಂಬುದರ ಕಥಾ ಹಂದರವನ್ನು ಈ ಚಿತ್ರ ಹೊಂದಿದೆ.  ಚಿತ್ರ ಸುಷ್ಮಾ ದೇಶಪಾಂಡೆ, ಶ್ರಾವಣಿ ಸೂರ್ಯವಂಶಿ, ಸಾದಿಯಾ ಸಿದ್ದಿಕಿ, ಅಭಿಷೇಕ್‌ ಬ್ಯಾನರ್ಜಿ, ಸ್ಮಿತಾ ತಾಂಬೆ ಅವರ ತಾರಾಗಣವನ್ನು ಹೊಂದಿದೆ.  “ಜಗತ್ತಿನ ಸಾವಿರಾರು ಚಿತ್ರಗಳಲ್ಲಿ ಹೊಸ ತಲೆಮಾರಿನ ಚಿತ್ರಗಳ ಪೈಕಿ ಚಿತ್ರೋತ್ಸವಕ್ಕೆ ಆಯ್ಕೆ ಯಾದ 10 ಚಿತ್ರಗಳಲ್ಲಿ ಇದೂ ಒಂದಾಗಿದ್ದು ಚಿತ್ರ ತಂಡಕ್ಕೆ ಹೆಮ್ಮೆಯಾಗಿದೆ ಎಂದು ಮುಖೀಜಾ ಹೇಳಿದ್ದಾರೆ. 
 

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.