60 ರ ದಶಕದ ಬಾಲಿವುಡ್ ನಟಿ ಶಕೀಲಾ ವಿಧಿವಶ
Team Udayavani, Sep 22, 2017, 10:57 AM IST
ಮುಂಬಯಿ: 50-60 ರ ದಶಕದ ಬಾಲಿವುಡ್ನ ಮಾದಕ ನಟಿ ಶಕೀಲಾ ಅವರು ಗುರುವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 82 ವರ್ಷ ಪ್ರಾಯವಾಗಿತ್ತು.
ಆರ್ ಪಾರ್,ಸಿಐಡಿ ಮುಂತಾದ ಜನಪ್ರಿಯ ಚಿತ್ರಗಳಲ್ಲಿ ನಾಯಕಿಯಾಗಿದ್ದ ಶಕೀಲಾ, ಬಾರ್ ಬಾರ್ ದೇಖೋ, ಬಾಬುಜಿ ಧೀರೆ ಚಲ್ನಾ ಹಾಡುಗಳಿಂದ ಜನಪ್ರಿಯರಾಗಿದ್ದರು.
ಶಕೀಲಾ ತಂಗಿಯ ಮಗ ನಾಸೀರ್ ಫೇಸ್ಬುಕ್ನಲ್ಲಿ ದುಃಖದ ವಿಚಾರ ಬರೆದುಕೊಂಡಿದ್ದಾರೆ.
ಶಕೀಲಾ ನಿಧನಕ್ಕೆ ಬಾಲಿವುಡ್ನ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು