ಭನ್ಸಾಲಿಯ ಐತಿಹಾಸಿಕ “ಪದ್ಮಾವತಿ’ ಚಿತ್ರದ ಟ್ರೇಲರ್‌ ಅನಾವರಣ


Team Udayavani, Oct 9, 2017, 3:15 PM IST

Padmavati-700.jpg

ಮುಂಬಯಿ : ಈ ವರ್ಷದ ಬಹು ನಿರೀಕ್ಷಿತ ಬಾಲಿವುಡ್‌ ಚಿತ್ರ, ಸಂಜಯ್‌ ಲೀಲಾ ಭನ್ಸಾಲಿ ಅವರ “ಪದ್ಮಾವತಿ’ ಚಿತ್ರದ ಟ್ರೇಲರ್‌ ಇದೀಗ ಅನಾವರಣಗೊಂಡಿದೆ.

ಅತ್ಯಂತ ಕಲಾತ್ಮಕವಾಗಿ ರೂಪಿಸಲ್ಪಟ್ಟಿರುವ, ಭನ್ಸಾಲಿ ಅವರ ಮಹತ್ವಾಕಾಂಕ್ಷೆಯ ಐತಿಹಾಸಿಕ “ಪದ್ಮಾವತಿ’ ಚಿತ್ರದಲ್ಲಿ ರಾಣಿ ಪದ್ಮಾವತಿಯಾಗಿ ದೀಪಿಕಾ ಪಡುಕೋಣೆ, ಮಹಾರಾವಲ್‌ ರತನ್‌ ಸಿಂಗ್‌ ಆಗಿ ಶಾಹೀದ್‌ ಮತ್ತು ಸುಲ್ತಾನ್‌ ಅಲ್ಲಾವುದ್ದೀನ್‌ ಖೀಲ್‌ಜಿ ಆಗಿ ರಣವೀರ್‌ ಸಿಂಗ್‌ ಅದ್ಭುತ ನಟನೆಯನ್ನು ಸಾದರಪಡಿಸಿದ್ದಾರೆ. 

ಈ ಹಿಂದೆ ಗೋಲಿಯೋಂ ಕೀ ರಾಸಲೀಲ – ರಾಮಲೀಲಾ ಮತ್ತು ಬಾಜಿರಾವ್‌ ಮಸ್ತಾನಿ ಚಿತ್ರದಲ್ಲಿ ಸಿನೆಮಾ ವೀಕ್ಷಕರ ಮನಸೂರೆಗೈದಿದ್ದ ದೀಪಿಕಾ ಮತ್ತು ರಣವೀರ್‌, “ಪದ್ಮಾವತಿ’ ಚಿತ್ರದಲ್ಲೂ ಅದೇ ರೀತಿಯ ಮ್ಯಾಜಿಕ್‌ ಮಾಡಿರುವುದರ ಸ್ಯಾಂಪಲ್‌ ಇದೀಗ ಬಿಡುಗಡೆಗೊಂಡಿರುವ ಟ್ರೇಲರ್‌ನಲ್ಲಿ ಕಂಡುಬರುತ್ತದೆ. ಡಿಸೆಂಬರ್‌ 1ರಂದು ಪದ್ಮಾವತಿ ಚಿತ್ರ ಬಿಡುಗಡೆಗೊಳ್ಳಲಿದೆ. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.