75 ರ ಸಂಭ್ರಮದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಭ್
Team Udayavani, Oct 11, 2017, 11:58 AM IST
ಮುಂಬಯಿ: ಬಾಲಿವುಡ್‌ನ ಮೇರು ನಟ ಅಮಿತಾಭ್ ಬಚ್ಚನ್ ಬುಧವಾರ 75 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅತೀ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿರುವ ಹಿರಿಯ ನಟರಿಗೆ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ, ಚಿತ್ರರಂಗದ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಜನಪ್ರಿಯ ಟಿವಿ ಶೋ ‘ಕೌನ್ ಬನೇಗಾ ಕರೋಡ್‌ಪತಿ’ಯ 9 ನೇ ಯ ಅವತರಣಿಕೆ ನಿರ್ವಹಿಸುತ್ತಿರುವ ಬಿಗ್‌ಬಿಗೇ ಚಿತ್ರೀಕರಣದ ವೇಳೆ ಅಚ್ಚರಿಯೊಂದು ಕಾದಿತ್ತು.
ತಾನು ಕಲಿತಿದ್ದ ನೈನಿತಾಲ್‌ನ ಶೇರ್‌ವುಡ್ ಕಾಲೇಜಿನ ವಿದ್ಯಾರ್ಥಿಗಳು ಸಿದ್ದಪಡಿಸಿದ್ದ ವಿಡಿಯೋ ನೋಡಿ ಅಮಿತಾಭ್ ಭಾವುಕರಾದರು. ಅಮಿತಾಭ್ ಜನ್ಮದಿನದ ಸಂಭ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಅಮಿತಾಭ್‌ಗಾಗಿ ಬರ್ತ್‌ಡೇ ಸಾಂಗ್ ಹಾಡಿದರು.
ವಿಡಿಯೋ ನೋಡುತ್ತಿದ್ದಂತೆ ಅಮಿತಾಭ್ ಕಣ್ಣಾಲಿಗಳಲ್ಲಿ ನೀರು ಜಿನುಗಿತು. ನಾನಿದನ್ನ ನಿರೀಕ್ಷೆ ಮಾಡಿಯೇ ಇರಲಿಲ್ಲ ಎಂದಿರುವುದಾಗಿ ವರದಿಯಾಗಿದೆ. ಈ ಎಪಿಸೋಡ್ ಅಕ್ಟೋಬರ್ 11 ಇಂದು ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್‍ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್‌ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್‌ವೀರ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ