4 ದಿನಗಳ ಏರುಗತಿಗೆ ಬ್ರೇಕ್‌: ಮುಂಬಯಿ ಶೇರು ಪೇಟೆಗೆ 104 ನಷ್ಟ


Team Udayavani, Feb 7, 2017, 5:08 PM IST

Sensex-Musings-700.jpg

ಮುಂಬಯಿ : ಕೇಂದ್ರ ಬಜೆಟ್‌ ಪ್ರಸ್ತಾವಗಳ ಬಲದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ಏರುಗತಿಯನ್ನು ಪಡೆದುಕೊಂಡಿದ್ದ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್‌ ಇಂದು ಮಂಗಳವಾರದ ವಹಿವಾಟನ್ನು 104.12 ಅಂಕಗಳ ನಷ್ಟದೊಂದಿಗೆ 28,335.16 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 32.75 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 8,768.30 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ನಾಳೆ ಬುಧವಾರ ಹಣಕಾಸು ನೀತಿ ರೂಪಣೆ ಸಮಿತಿಯ ಎರಡು ದಿನಗಳ ಸಭೆಯ ಫ‌ಲಿತಾಂಶ ಹೊರಬೀಳುವ ಹಿನ್ನೆಲೆಯಲ್ಲಿ ಶೇರು ಪೇಟೆಯಲ್ಲಿಂದು ಹೂಡಿಕೆದಾರರು ಹಾಗೂ ವಹಿವಾಟುದಾರರು ಎಚ್ಚರಿಕೆಯ ನಡೆ ತೋರಿದ್ದೇ ಸೆನ್ಸೆಕ್ಸ್‌ ಹಾಗೂ ನಿಫ್ಟಿಯ ಹಿನ್ನಡೆಗೆ ಕಾರಣವಾಗಿದೆ. ಇದೇ ಫೆಬ್ರವರಿ 28ರಂದು ಆರ್‌ಬಿಐ ನಿಂದ ನಡೆಯಲಿರುವ ಹಣಕಾಸು ನೀತಿ ಪರಾಮರ್ಶೆಯಲ್ಲಿ ಶೇ.0.25ರ ಬಡ್ಡಿ ದರ ಕಡಿತವಾಗುವುದೆಂಬ ನಿರೀಕ್ಷೆಯನ್ನು ಈಗಾಗಲೇ ಶೇರು ದರ ಏರಿಕೆಯಲ್ಲಿ ಪ್ರತಿಫ‌ಲಿಸಲಾಗಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ಇಂದಿನ ವಹಿವಾಟಿನಲ್ಲಿ ಬಿಎಚ್‌ಇಎಲ್‌, ಬಿಪಿಸಿಎಲ್‌, ಬ್ಯಾಂಕ್‌ ಆಫ್ ಬರೋಡ, ಲಾರ್ಸನ್‌ ಮತ್ತು ಮಾರುತಿ ಸುಜುಕಿ ಟಾಪ್‌ ಗೇನರ್‌ ಎನಿಸಿಕೊಂಡವು. ಅದೇ ವೇಳೆ ಟಾಟಾ ಮೋಟರ್‌, ಕೋಲ್‌ ಇಂಡಿಯಾ, ಓಎನ್‌ಜಿಸಿ, ಹಿಂಡಾಲ್ಕೋ ಟಾಪ್‌ ಲೂಸರ್‌ ಎನಿಸಿಕೊಂಡವು. 

ಇಂದು ವಹಿವಾಟಿಗೆ ಒಳಪಟ್ಟ ಶೇರುಗಳ ಪೈಕಿ 1,562 ಶೇರುಗಳು ಹಿನ್ನಡೆಗೆ ಗುರಿಯಾದವು; 1,330 ಶೇರುಗಳು ಮುನ್ನಡೆ ಕಂಡವು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.